Select Your Language

Notifications

webdunia
webdunia
webdunia
webdunia

ಪಿಎಫ್​ಐ ಸಾಮಾಜಿಕ ಜಾಲತಾಣಗಳ ಖಾತೆ ಬ್ಲಾಕ್

ಪಿಎಫ್​ಐ ಸಾಮಾಜಿಕ ಜಾಲತಾಣಗಳ ಖಾತೆ ಬ್ಲಾಕ್
ಬೆಂಗಳೂರು , ಗುರುವಾರ, 29 ಸೆಪ್ಟಂಬರ್ 2022 (15:26 IST)
ಕೇಂದ್ರ ಸರ್ಕಾರ ಪಿಎಫ್​ಐ ಸಂಘಟನೆಯನ್ನು 5 ವರ್ಷಗಳ ಕಾಲ ಬ್ಯಾನ್ ಮಾಡಿದೆ. ಇದೀಗ ಈ ಸಂಘಟನೆಗಳ ಟ್ವಿಟರ್ ಖಾತೆಯನ್ನು ತಡೆಹಿಡಿಯಲು ನಿರ್ಧರಿಸಿದೆ. ಜತೆಗೆ ಇನ್ಸ್​ಟಾಗ್ರಾಂ ಹಾಗೂ ಫೇಸ್​ಬುಕ್​ ಖಾತೆಗೂ ನಿರ್ಬಂಧ ಹೇರಲಾಗಿದೆ.
ಪಿಎಫ್​​ಐ ಸಂಘಟನೆ @PFIofficial ಹೆಸರಿನಲ್ಲಿ ಟ್ವಿಟರ್ ಖಾತೆಯ ಮೂಲಕ 81,000 ಫಾಲೋವರ್ಸ್​​ಗಳನ್ನು ಹೊಂದಿತ್ತು
ಕೇಂದ್ರ ಸರ್ಕಾರ ಪಿಎಫ್​ಐನ್ನು ಬ್ಯಾನ್ ಮಾಡಿದ ಒಂದು ದಿನದ ಅಂತರದಲ್ಲಿ, ಅದರ ಸಾಮಾಜಿಕ ಜಾಲತಾಣದ ಖಾತೆಗಳಿಗೂ ನಿರ್ಬಂಧ ವಿಧಿಸುವ ಕೆಲಸ ನಡೆದಿದೆ. ಭಯೋತ್ಪಾದನಾ ಚಟುವಟಿಕೆಗಳ ಜತೆಗೆ ಸಂಬಂಧ ಹೊಂದಿತ್ತು ಎಂಬ ಕಾರಣಕ್ಕೆ ಸಂಘಟನೆಯನ್ನು ಬ್ಯಾನ್ ಮಾಡಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

2023ರಿಂದ ಕಾರಿನಲ್ಲಿ 6 ಏರ್ ಬ್ಯಾಗ್ ಕಡಾಯ