Webdunia - Bharat's app for daily news and videos

Install App

ಹೈಕಮಾಂಡ್ ವಿರುದ್ಧ ಮುಖಂಡರಿಂದಲೇ ಸೋಶಿಯಲ್ ವಾರ್

Webdunia
ಶುಕ್ರವಾರ, 3 ಜನವರಿ 2020 (19:19 IST)
ಪಕ್ಷದ ವರಿಷ್ಠರ ವಿರುದ್ಧ ತೊಡೆತಟ್ಟುವ ಮೂಲಕ ಕಾರ್ಯಕರ್ತರು, ಮುಖಂಡರೇ ಸೋಶಿಯಲ್ ವಾರ್ ಶುರುವಿಟ್ಟುಕೊಂಡಿದ್ದಾರೆ.
 

ಹುಬ್ಬಳ್ಳಿಯ ಜೆಡಿಎಸ್ ನಲ್ಲಿ  ಭಿನ್ನಮತ ಭುಗಿಲೆದ್ದಿದ್ದು, ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ನಿಷ್ಠಾವಂತ ಕಾರ್ಯಕರ್ತರು ಹಾಗೂ ಮುಖಂಡರು, ಪಕ್ಷದ ವರಿಷ್ಠರ ವಿರುದ್ಧ ತೊಡೆತಟ್ಟುವ ಮೂಲಕ ಸೋಶಿಯಲ್ ವಾರ್ ನಡೆಸಿದ್ದಾರೆ.

ಜೆಡಿಎಸ್ ಪಕ್ಷದಲ್ಲಿ ಉತ್ತರ ಕರ್ನಾಟಕದ ಯುವ ಮುಖಂಡರು, ಕಾರ್ಯಕರ್ತರನ್ನು ಕಡೆಗಣಿಸಿದ್ದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ‌.

ಕಾರ್ಯಕರ್ತರ- ಮುಖಂಡರ ಸಭೆ ಮಾಡಲು ಯುವ ಮುಖಂಡರು ಮುಂದಾಗಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಿದ ಪೋಸ್ಟಗಳು ಈಗ ವೈರಲ್ ಆಗಿವೆ.

ಪ್ರಭುರಾಜಗೌಡ ಪಾಟೀಲರಿಂದ ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ಆಗಿದೆ. ಪಕ್ಷ ಸಂಘಟನೆಗೆ ಎಚ್ಚರಿಕೆ ಘಂಟೆ ಎಂದು ಪೋಸ್ಟ್ ಮಾಡಿದ್ದು, ಇನ್ನಾದರೂ ಇದರಿಂದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹೆಚ್.ಡಿ. ದೇವೇಗೌಡರು ಗಮನ ಹರಿಸುತ್ತಾರಾ ಅನ್ನೋದು ರಾಜಕೀಯ ಚರ್ಚೆಯಲ್ಲಿರೋ ವಿಷಯವಾಗಿದೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ತಲೆಮರೆಸಿಕೊಂಡಿರುವ ಅಧಿಕಾರಿ ಸಿಕ್ಕರೆ ಸರ್ಕಾರದ ಹಗರಣ ಬಯಲಿದೆ: ಪ್ರಹ್ಲಾದ್ ಜೋಶಿ ಕಿಡಿ

ಮುಂದಿನ ಸುದ್ದಿ
Show comments