Select Your Language

Notifications

webdunia
webdunia
webdunia
webdunia

ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್. ಸಿ. ಮಹದೇವಪ್ಪ ಸಭೆ

ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್. ಸಿ. ಮಹದೇವಪ್ಪ ಸಭೆ
bangalore , ಗುರುವಾರ, 1 ಜೂನ್ 2023 (17:55 IST)
ಇಲಾಖೆಯ ಅಧಿಕಾರಿಗಳ ಜೊತೆ  ಸಚಿವ ಮಹದೇವಪ್ಪ ಸಭೆ ನಡೆಸಿದ್ದಾರೆ.ವಿಕಾಸಸೌಧದ  ಅಧಿಕಾರಿಗಳ ಜತೆ ಮಹದೇವಪ್ಪ ಸಭೆ ನಡೆಸಿದ್ದು,ಹೊಸ ಖಾತೆಯ ಜವಾಬ್ದಾರಿ ಹಿನ್ನೆಲೆಯಲ್ಲಿ ಇಲಾಖೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು,ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸ್ತುಸ್ಥಿತಿ ಕುರಿತು ಮಾಹಿತಿ ಪಡೆಯಲಾಗಿದೆ.ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಗ್ಯಾರಂಟಿ ವಿಚಾರದಲ್ಲಿ ಮಾತು ತಪ್ಪಿದರೆ ವಚನಭ್ರಷ್ಟ ಪೋಸ್ಟರ್ ರಿಲೀಸ್