Webdunia - Bharat's app for daily news and videos

Install App

ಸೌರಶಕ್ತಿಯ ನೆರವಿನಿಂದ ಕಾರ್ಯನಿರ್ವಹಿಸುವ ಎಲೆಕ್ಟ್ರಿಕ್ ವಾಹನ

Webdunia
ಮಂಗಳವಾರ, 15 ನವೆಂಬರ್ 2022 (16:10 IST)
ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನ ಮೆಟ್ರೋ ನಿಲ್ದಾಣದ ಬಳಿ ಎಲೆಕ್ಟ್ರಿಕ್ ವಾಹನದಿಂದ ಕಲಾಕೃತಿ ನಿರ್ಮಾಣಮಾಡಲಾಗಿದೆ.ತ್ರಿಚಕ್ರದ ಆರ್ಟ್ ಇನ್‌ಸ್ಟಾಲೇಶನ್‌ನ ವಿಶೇಷತೆ .ಇದನ್ನು ಅಪ್‌ಸೈಕಲ್ ಮಾಡಿದ ವಸ್ತುಗಳಿಂದ ಮಾಡಲಾಗಿದೆ.ನಗರದ ಐಟಿ ಕಂಪನಿಗಳ ಉದ್ಯೋಗಿಗಳು ಮೂವಿಂಗ್ ಎಂಬ ಈ ಕಲೆಯನ್ನು ಮಾಡಿದ್ದಾರೆ.
 
ಬೆಂಗಳೂರಿನ ಜನರು ತಮ್ಮ ಆನ್‌ಲೈನ್ ಡೆಲಿವರಿ ಮಾಡುವ ಉದ್ಯೋಗಿಗಳ ಬಗ್ಗೆ ಇದರ ಪ್ಯಾಕೇಜ್‌ಗಳ ಪ್ರಯಾಣದ ಬಗ್ಗೆ ಯೋಚಿಸಲು ಈ ಕಲಾಕೃತಿ ಮಾಡಲಾಗಿದೆ.ನಗರದ ಚರ್ಚ್‌ಸ್ಟ್ರೀಟ್‌ನಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಉತ್ತೇಜಿಸಲು ಚಿತ್ತಾಕರ್ಷಕ ಕಲಾಕೃತಿಯನ್ನು ರೂಪಿಸಲಾಗಿದ್ದು,ಗುಜರಿ ಸಾಮಗ್ರಿಗಳಿಗೆ ಹೊಳಪು ನೀಡಿ ಎಲೆಕ್ಟ್ರಿಕ್ ವಾಹನದ ಪ್ರತಿಕೃತಿಯೊಂದನ್ನು ನಿರ್ಮಾಣ ಮಾಡಲಾಗಿದೆ.ಇದು ಸೌರಶಕ್ತಿಯ ನೆರವಿನಿಂದ ಕಾರ್ಯನಿರ್ವಹಿಸುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments