Webdunia - Bharat's app for daily news and videos

Install App

ಚೆನ್ನೈನಲ್ಲಿ ಕರ್ತವ್ಯದಲ್ಲಿದ್ದಾಗ ಮಿಸ್ ಫೈರ್‌ನಿಂದ ಬೆಳಗಾವಿ ಮೂಲಕ ಯೋಧ ಸಾವು

Sampriya
ಗುರುವಾರ, 13 ಫೆಬ್ರವರಿ 2025 (18:28 IST)
ಮೂಡಲಗಿ: ಮಿಸ್‌ ಫೂರ್ ಆಗಿ ತಾಲ್ಲೂಕಿನ ಕಲ್ಲೋಳಿಯ ಯೋಧ ಪ್ರವೀಣ ಸುಭಾಷ ಖಾನಗೌಡ್ರ (24) ಬುಧವಾರ ಸಾವನ್ನಪ್ಪಿರುವ ಘಟನೆ ಚೆನ್ನೈನ ಭಾರತೀಯ ನೌಕಾ ಪಡೆಯಲ್ಲಿ ನಡೆದಿದೆ.  ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತಲೆಗೆ ಗುಂಡು ತಗುಲಿ ಮರಣ ಹೊಂದಿದ್ದಾರೆ.

ಪ್ರವೀಣ 2020ರ ಫೆ.12ರಂದು ಭಾರತೀಯ ನೌಕಾಪಡೆಗೆ ಸೇರಿದ್ದರು. ಕೊಚ್ಚಿ, ಅಂಡಮಾನ್‌ದಲ್ಲಿ ಸೇವೆ ಸಲ್ಲಿಸಿ ಈಚೆಗೆ ಚೆನ್ನೈಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಾಯುವುದಕ್ಕೆ ಒಂದು ತಾಸಿಗೆ ಮುನ್ನ ಪೋಷಕರಿಗೆ ಕರೆ ಮಾಡಿದ ಪ್ರವೀಣ ಆರೋಗ್ಯವಾಗಿ ಇರುವುದಾಗಿ ಹೇಳಿದ್ದರು. ಬಳಿಕ ತಲೆಗೆ ಗುಂಡು ತಾಗಿ ಸತ್ತಿದ್ದಾರೆ ಎಂಬ ಸುದ್ದಿ ಬಂತು. ಇದು 'ಮಿಸ್‌ ಫೈರ್‌' ಎಂದು ಸೇನಾಧಿಕಾರಿಗಳು ತಿಳಿಸಿದ್ದು, ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments