Webdunia - Bharat's app for daily news and videos

Install App

ಸೋಮಣ್ಣ ಪುತ್ರ-ಸೃಜನ್​​ ಟೀಮ್​​ ನಡುವೆ ಗಲಾಟೆ..!

Webdunia
ಬುಧವಾರ, 2 ನವೆಂಬರ್ 2022 (15:49 IST)
ಸಚಿವ ಸೋಮಣ್ಣ ಪುತ್ರ ಅರುಣ್‌ ಸೋಮಣ್ಣ ಹಾಗೂ ನಟ ಸೃಜನ್‌ ಲೋಕೇಶ್‌ ಟೀಂ ನಡುವೆ ಬೆಂಗಳೂರಿನ ಕ್ಲಬ್​​​ವೊಂದರ​ನಲ್ಲಿ ಗಲಾಟೆ ನಡೆದಿದೆ ಎಂದು ಹೇಳಲಾಗ್ತಿದೆ. ವಸತಿ ಸಚಿವ V. ಸೋಮಣ್ಣ ಪುತ್ರ ಅರುಣ್‌ ಸೋಮಣ್ಣ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿರುವ ಕ್ಲಬ್‌ ಒಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸೋಮವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೃಜನ್‌ ಲೋಕೇಶ್‌ ಟೀಂ ನಿತ್ಯ ಅಪ್ಪು ಕಪ್‌ ಬ್ಯಾಡ್ಮಿಂಟನ್‌ ಟೂರ್ನಮೆಂಟ್​ಗಾಗೊ ಪ್ರಾಕ್ಟೀಸ್‌ ನಡೆಸ್ತಿತ್ತು. ಮೊನ್ನೆ ರಾತ್ರಿ ಪಾರ್ಟಿ ವೇಳೆ ಸೃಜನ್‌ ಲೋಕೇಶ್‌ ಟೀಮ್​​ ಕಿರುಚಾಡಿದ್ದು, ಈ ವೇಳೆ ಯಾಕೆ ಗಲಾಟೆ ಮಾಡ್ತೀರಾ ಎಂದು ಅರುಣ್‌ ಕೇಳಿದ್ದಾರೆ. ಆಗ ಎರಡೂ ತಂಡಗಳ ನಡುವೆ ಗಲಾಟೆಯಾಗಿದೆ ಎಂದು ಹೇಳಲಾಗುತ್ತಿದೆ. ನಟ ಸೃಜನ್ ಲೋಕೇಶ್ ಸ್ಥಳದಲ್ಲೇ ಇದ್ರು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಯಾರೂ ಕೂಡ ಇದುವರೆಗೆ ದೂರು ದಾಖಲಿಸಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಭಾರತೀಯ ನಾಗರಿಕತೆಯಲ್ಲಿ ಪ್ರಕೃತಿಗೆ ತಾಯಿಯ ಸ್ಥಾನ: ಪ್ರಧಾನಿ ನರೇಂದ್ರ ಮೋದಿ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಮುಂದಿನ ಸುದ್ದಿ
Show comments