ದೇಶದಲ್ಲಿರುವ ಎಲ್ಲ ಧರ್ಮೀಯರೂ ಅಣ್ಣ-ತಮ್ಮಂದಿರು- ಶಾಸಕ ಸೋಮಶೇಖರ್ ರೆಡ್ಡಿ

Webdunia
ಸೋಮವಾರ, 6 ಜನವರಿ 2020 (11:24 IST)
ಬೆಂಗಳೂರು : ದೇಶದಲ್ಲಿರುವ ಎಲ್ಲ ಧರ್ಮೀಯರೂ ಅಣ್ಣ-ತಮ್ಮಂದಿರು ಎಂದು ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.



ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎಯಿಂದ ಯಾವುದೇ ಧರ್ಮದವರಿಗೆ ತೊಂದರೆ ಇಲ್ಲ. ಮನೆಮನೆಗೆ ತೆರಳಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವೆ.  ಸಿಎಎ ವಿರೊಧಿ ಪ್ರತಿಭಟನೆ ವೇಳೆ ಸಾಕಷ್ಟು ಹಾನಿಯಾಗಿದೆ. ಈ ವಿಚಾರ ದೇಶಭಕ್ತನಾಗಿರುವ ನನಗೆ ನೋವುಂಟು ಮಾಡಿದೆ ಎಂದು ತಿಳಿಸಿದ್ದಾರೆ.


ಬಳ್ಳಾರಿಯಲ್ಲಿ ನಾವೆಲ್ಲರೂ ಸಹೋದರರಂತೆ ಬದುಕುತ್ತಿದ್ದೇವೆ. ಆದ್ರೆ ಕಾಂಗ್ರೆಸ್ ನವರು ಮುಸ್ಲಿಂರನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ವೇದಿಕೆಯಲ್ಲಿ ಶ್ರೀ ನಾರಾಯಣ ಗುರುಗಳ ಉಪದೇಶದ ಬಗ್ಗೆ ಸಿದ್ದು, ಪಿಣರಾಯಿ ಗುಣಗಾನ

ಕುಡಿದ ಅಮಲಿನಲ್ಲಿ ಬೈಕರ್ ಮಿಡ್‌ನೈಟ್ ಡ್ರಾಮಾಗೆ ಪೊಲೀಸರು ಸುಸ್ತು

ಜೀವಂತವಾಗಿರುವಾಗಲೇ 12ಲಕ್ಷ ವೆಚ್ಚದಲ್ಲಿ ತನ್ನ ಸಮಾಧಿ ನಿರ್ಮಿಸಿದ ವಿಚಿತ್ರ ವ್ಯಕ್ತಿ

ಇಂಧೋರ್‌: ಕಲುಷಿತ ನೀರು ಸೇವಿಸಿ 7 ಜನ ಸಾವು, ಹಲವು ಮಂದಿ ಅಸ್ವಸ್ಥ

ಬಯೋಕಾನ್ ಉದ್ಯೋಗಿ ಅನಂತಕುಮಾರ್ ಸಾವು ಪ್ರಕರಣ, ಕಿರಣ್ ಮಜುಂಧಾರ್‌ ಶಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments