ಶಾಸಕ ಗಣೇಶ್ ಬಿಜೆಪಿಗೆ ಸೇರ್ಪಡೆ ಪಕ್ಷಕ್ಕೆ ಬಿಟ್ಟ ವಿಚಾರ ಎಂದ ಸೋಮಶೇಖರ ರೆಡ್ಡಿ

Webdunia
ಭಾನುವಾರ, 27 ಜನವರಿ 2019 (15:30 IST)
ಬಳ್ಳಾರಿ ಜಿಲ್ಲೆಯ ಕಂಪ್ಲಿ ಶಾಸಕ ಗಣೇಶ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ವಿಚಾರ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದ ಶಾಸಕ ಹೇಳಿದ್ದಾರೆ.

ಪಕ್ಷಕ್ಕೆ ಯಾರೇ ಬಂದರೂ ನಾನು ಪಕ್ಷದ ಹಿನ್ನಲೆಯಲ್ಲಿ ಸ್ವಾಗತಿಸಬೇಕಾಗುತ್ತದೆಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಬಳ್ಳಾರಿ ನಗರದ ಒಂದನೇ ವಾರ್ಡಿನಲ್ಲಿ ಶಾಸಕರ ಅನುದಾನದಡಿ ಗ್ರಾಮೀಣಾಭಿವೃದ್ಧಿ ಇಲಾಖೆ ಸ್ಥಾಪಿಸಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಪಕ್ಷಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು, ಬಿಡಬೇಕು ಎಂಬ ವಿಚಾರ ಪಕ್ಷದ ಉನ್ನತ ನಾಯಕರಿಗೆ ಬಿಟ್ಟಿದ್ದು ಎಂದಷ್ಟೇ ಹೇಳಿದರು.

ರಾಜ್ಯ ಸರ್ಕಾರ ಮುಂದಿನ ತಿಂಗಳು ಮಂಡಿಸಲಿರುವ ಬಜೆಟ್ ಹೆಚ್ಚಿನದಾಗಿ ರೈತ ಹಿತಾಸಕ್ತಿಗೆ ಅನುಗುಣವಾಗಿರಲಿ ಎಂದರು. ಹತ್ತು ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿರುವ ನೀರಿನ ಘಟಕ 2 ಸಾವಿರ ಲೀಟರ್ ಸಾಮರ್ಥ್ಯವನ್ನು ಹೊಂದಿದ್ದು ಐದು ರೂಪಾಯಿ ನಾಣ್ಯ ಇಲ್ಲವೇ ಎಟಿಎಂ ಕಾರ್ಡ್ ಬಳಸಿ ನಾಗರೀಕರು ನೀರು ಪಡೆಯಬಹುದೆಂದುರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಸ್ತೆ ಮಾಡಿದ್ರೆ ಬಡವರು ಉದ್ದಾರವಾಗಲ್ಲ ಎಂದ ಪರಮೇಶ್ವರ್: ಉದ್ದಾರವಾಯ್ತು ಕನ್ನಡ ನಾಡು ಎಂದ ಅಶೋಕ್

ಇನ್ ಸ್ಟಾಗ್ರಾಂ ಫಾಲೋವರ್ ಸಂಖ್ಯೆ ಹೆಚ್ಚು ಮಾಡೋದು ಹೇಗೆ

ಮುಸ್ಲಿಂ ಮಹಿಳೆಯ ಹಿಜಾಬ್ ಎಳೆದ ಬಿಹಾರ ಸಿಎಂ ನಿತೀಶ್ ಕುಮಾರ್: ವಿಡಿಯೋ ವೈರಲ್

ಅಧಿಕಾರ ಹಂಚಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿಂದ ಬಂತು ಸ್ಪಷ್ಟ ಸಂದೇಶ

ಸದನಕ್ಕೆ ಟಿ ಶರ್ಟ್ ಧರಿಸಿ ಬರಬೇಡಿ ಎಂದ ಸ್ಪೀಕರ್ ಖಾದರ್: ರಾಹುಲ್ ಗಾಂಧಿ ಹೀಗೇ ಬರ್ತಾರಲ್ವಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments