Webdunia - Bharat's app for daily news and videos

Install App

ಮುಡಾ ಹಗರಣದ ಅಂತಿಮ ವರದಿಯಲ್ಲಿ ಕೆಲ ಅಚ್ಚರಿ ಅಂಶಗಳು

Sampriya
ಗುರುವಾರ, 13 ಫೆಬ್ರವರಿ 2025 (18:36 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರ ವಿರುದ್ಧದ ಮುಡಾ ಹಗರಣ ಸಂಬಂಧ ಒಂದೆಡೆ ಜಾರಿ ಬೆಂಗಳೂರು: ನಿರ್ದೇಶನಾಲಯ ತನಿಖೆ ಚುರುಕುಗೊಳಿಸಿದ್ದರೆ ಮತ್ತೊಂದೆಡೆ, ಲೋಕಾಯುಕ್ತ ತನಿಖೆಯನ್ನು ಅಂತಿಮ ಗೊಳಿಸಿದೆ. ಹಗರಣ ಸಂಬಂಧ ತನಿಖೆ ನಡೆಸಿರುವ ಲೋಕಾಯುಕ್ತ ಪೊಲೀಸರು ಐಜಿಪಿ ಸುಬ್ರಮಣ್ಯೇಶ್ವರ ರಾವ್​ಗೆ ತನಿಖೆಯ ಅಂತಿಮ ವರದಿ ಸಲ್ಲಿಕೆ ಮಾಡಿದ್ದಾರೆ.

550ಪುಟಗಳ ವರದಿಯಲ್ಲಿ ಕೆಲ ಮಹತ್ವದ ಅಂಶಗಳನ್ನು ಉಲ್ಲೇಖ ಮಾಡಲಾಗಿದೆ.

ವರದಿಯಲ್ಲಿ ಕೆಲ ಕೆಲ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ತಿಳಿದುಬಂದಿದೆ. ಮುಡಾದಲ್ಲಿ 14 ಸೈಟ್​ ನೀಡುವ ಅವಶ್ಯಕತೆ ಇರಲಿಲ್ಲವೆಂದು ಉಲ್ಲೇಖ ಮಾಡಲಾಗಿದೆ.


ಸೈಟ್ ನೀಡುವ ಅವಶ್ಯಕತೆ ಇಲ್ಲದೇ ಇದ್ರೂ ಸೈಟ್ ನೀಡಿರುವುದು ಕಂಡುಬಂದಿದೆ ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದಲ್ಲದೆ ಈ ಹಗರಣದಲ್ಲಿ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿರುವುದು ಮೇಲ್ನೀಟಕ್ಕೆ ತಿಳಿದುಬಂದಿಲ್ಲ.

ಆದರೆ, ಕೆಲವೊಂದು ದಾಖಲೆಗಳು, 14 ಸೈಟ್​ಗಳನ್ನು ನೀಡಿರುವ ಬಗ್ಗೆ ಉಲ್ಲೇಖ ಮಾಡಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments