Daily Horoscope
✕

ತಾಯಿಯ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಡಬಲ್ ಮರ್ಡರ್ ಮಾಡಿದ ಮಗ, ಏನಿದು ಪ್ರಕರಣ

Sampriya
ಗುರುವಾರ, 26 ಮಾರ್ಚ್ 2026 (14:39 IST)
ಬೆಂಗಳೂರು: ಅಪ್ರಾಪ್ತನೊಬ್ಬ ಡಬಲ್ ಮರ್ಡರ್ ಮಾಡಿರುವ ಆಘಾತಕಾರಿ ರಾಜ್ಯ ರಾಜದಾನಿ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. 

ಇನ್ನೂ ಅಪ್ರಾಪ್ತನಿಂದ ಕೊಲೆಯಾದವರನ್ನು ಮಯುನಾ(36) ಹಾಗೂ ಆಕೆಯ ಸಹೋದರ(34) ಎಂದು ಗುರುತಿಸಲಾಗಿದೆ. 

ಹತ್ಯೆಗೊಳಗಾದ ಯಮುನಾ ಗಂಡ ಮಲ್ಲೇಗೌಡ ಎಂಬಾತ ಆರೋಪಿ ಅಪ್ರಾಪ್ತನ ತಾಯಿ ಛಾಯಾಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. 


ಈ ವಿಚಾರ ಕೇಳಲೆಂದು ಯಮುನಾ ಹಾಗೂ ಸಹೋದರ  ಸುದೀಪ್‌ ಛಾಯಾ ಮನೆ ಬಳಿ ಹೋಗಿದ್ದರು. ಅಕ್ರಮ ಸಂಬಂಧ ವಿಚಾರ ಪ್ರಸ್ತಾಪಿಸುತ್ತಿದ್ದಾಗ ವಾಗ್ವಾದ  ಶುರುವಾಗಿದೆ. ಈ ಸಂದರ್ಭದಲ್ಲಿ ಮನೆಯಲ್ಲೇ ಇದ್ದ ಛಾಯಾಳ ಮಗ ಇಬ್ಬರ ಮೇಲೆ ಮಚ್ಚಿನಿಂದ ದಾಳಿ ನಡೆಸಿದ್ದಾನೆ. 

ಗಂಭೀರ ದಾಳಿಯಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸದ್ಯ ಪೀಣ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಹೇಗಿರಲಿದೆ ಕರ್ನಾಟಕದ ಹವಾಮಾನ, ಇಲ್ಲಿದೆ ಜಿಲ್ಲಾವಾರು ಸಂಪೂರ್ಣ ವರದಿ

ಅವರು ಎಲ್ಲಿ ಬೇಕಾದರೂ ದೀಪ ಹಚ್ಚಲಿ, ನಮಗೆ ಯಾವುದೇ ತೊಂದರೆಯಿಲ್ಲ; ಹೊರಗಿನವರೇ ಇಲ್ಲಿ ವಿವಾದ ಸೃಷ್ಟಿಸುತ್ತಿದ್ದಾರೆ: ಮುಸ್ಲಿಂ ಮಹಿಳೆಯ ಹೇಳಿಕೆ ವೈರಲ್ Video

ಐತಿಹಾಸಿಕ ಕ್ಷಣ.. ಕೊನೆಗೂ ತಿರುಪ್ಪರಂಕುಂದ್ರಂನಲ್ಲಿ ಬೆಳಗಿದ ಕಾರ್ತಿಕ ದೀಪ: ಅಪರೂಪದ ಕ್ಷಣದ ವಿಡಿಯೋ ಇಲ್ಲಿದೆ Video

ದೇವಸ್ಥಾನಗಳನ್ನು ನಿರ್ಮಿಸುವ ಬದಲು ಶಿಕ್ಷಣ ಸಂಸ್ಥೆಗಳನ್ನು ನಿರ್ಮಿಸಬೇಕು: ಬಿಕೆ ಹರಿಪ್ರಸಾದ್

ಕೇಂದ್ರದ ಪರಿಷ್ಕೃತ ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ: ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯೇ

ಮುಂದಿನ ಸುದ್ದಿ
Show comments