Publish Date: Mon, 16 Nov 2020 (10:27 IST)
Updated Date: Mon, 16 Nov 2020 (10:29 IST)
ಬೆಂಗಳೂರು : 21 ವರ್ಷದ ಯುವಕನೊಬ್ಬ ತನ್ನ ತಾಯಿಯ ಮೇಲೆ ಮಾನಭಂಗ ಎಸಗಿ ಕೊಲೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗವಿ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ.
ವನಹಳ್ಳಿಯ ಶಿವಪ್ಪ(21) ಇಂತಹ ಕೃತ್ಯ ಎಸಗಿದ ಆರೋಪಿ. ಮೃತ ಮಹಿಳೆ ಪತಿಯ ಮರಣದ ಬಳಿಕ ಮಗನಾದ ಶಿವಪ್ಪ ಹಾಗೂ ಇತರ ಪುರುಷರೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಳು. ಇದರಿಂದ ಅಸಮಾಧಾನಗೊಂಡಿದ್ದ ಶಿವಪ್ಪ ತನ್ನ ಜೊತೆ ಮಾತ್ರ ಸಂಬಂಧ ಹೊಂದುವಂತೆ ತಾಯಿಗೆ ತಿಳಿಸಿದ್ದಾನೆ. ಆದರೆ ಆಕೆಯ ಅವನ ಮಾತನ್ನು ಕೇಳಲಿಲ್ಲ. ಇದರಿಂದ ಕೋಪಗೊಂಡ ಆತ ಅವಳನ್ನು ಕೊಲೆ ಮಾಡಿದ್ದಾನೆ.
ಈ ಬಗ್ಗೆ ಪೊಲೀಸರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಶಿವಪ್ಪನನ್ನು ಬಂಧಿಸಿ ವಿಚಾರಿಸಿದಾಗ ಆತ ಸತ್ಯ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.