Webdunia - Bharat's app for daily news and videos

Install App

ಆಸ್ತಿ ವಿಚಾರಕ್ಕೆ ಮಾವನ ಕೊಂದ ಅಳಿಯ

Webdunia
ಗುರುವಾರ, 2 ನವೆಂಬರ್ 2023 (09:34 IST)
ಹಾಸನ: ಆಸ್ತಿ ವಿಚಾರವಾಗಿ ಕಿರಿಕ್ ಮಾಡುತ್ತಿದ್ದ ಸೋದರ ಮಾವನನ್ನು ಅಳಿಯನೇ ಕೊಲೆ ಮಾಡಿರುವ ಘಟನೆ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ.

ಸಾವಿತ್ರಮ್ಮ ಮತ್ತು ಅವರ ಸಹೋದರ ಅಕ್ಕಪಕ್ಕದ ಮನೆಯಲ್ಲಿ ವಾಸವಿದ್ದರು. ಆಸ್ತಿ ವಿಚಾರವಾಗಿ ಇಬ್ಬರ ನಡುವೆ ಜಗಳವಾಗುತ್ತಲೇ ಇರುತ್ತಿತ್ತು. ಈ ಬಾರಿಯೂ ಸಹೋದರ ಕುಡಿದ ಮತ್ತಿನಲ್ಲಿ ತಂಗಿಯ ಜೊತೆ ಜಗಳವಾಡಿದ್ದ. ಈ ವಿಚಾರವನ್ನು ಸಾವಿತ್ರಮ್ಮ ಮಗನಿಗೆ ಹೇಳಿದ್ದರು.

ಈ ವಿಚಾರವಾಗಿ ಸೋದರಮಾವನನ್ನು ಅಳಿಯ ಪ್ರಶ್ನಿಸಿದ್ದ. ಇಬ್ಬರ ನಡುವೆ ಜಗಳ ತಾರಕಕ್ಕೇರಿ ಅದೇ ಸಿಟ್ಟಿನ ಭರದಲ್ಲಿ ಅಳಿಯ ಮಾವನಿಗೆ ಚಾಕುವಿನಿಂದ ಇರಿದಿದ್ದಾನೆ. ಪರಿಣಾಮ ಮಾವ ಸಾವನ್ನಪ್ಪಿದ್ದಾನೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments