Select Your Language

Notifications

webdunia
webdunia
webdunia
webdunia

ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ

ಹೆತ್ತ ತಾಯಿಯನ್ನೇ ಕೊಂದ ಪಾಪಿ ಮಗ
ಬೆಂಗಳೂರು , ಭಾನುವಾರ, 27 ಫೆಬ್ರವರಿ 2022 (09:00 IST)
ಬೆಂಗಳೂರು: ಮದ್ಯವ್ಯಸನಿಯಾಗಿದ್ದ ಮಗ ಕುಡಿಯಲು ಹಣ ಕೊಡಲಿಲ್ಲವೆಂದು ಹೆತ್ತಮ್ಮನನ್ನೇ ಕೊಂದ ಘಟನೆ ನಡೆದಿದೆ.
 

70 ವರ್ಷದ ವಯೋವೃದ್ಧ ತಾಯಿ ಕೊಲೆಯಾಗಿದ್ದಾರೆ. ಮದ್ಯಪಾನ ಮಾಡಲು ಹಣ ಕೊಡುವಂತೆ ಮಗ ಪೀಡಿಸಿದ್ದಾನೆ. ಆದರೆ ತಾಯಿ ಹಣ ಕೊಡಲು ನಿರಾಕರಿಸಿದ್ದಾರೆ. ಈ ಕಾರಣಕ್ಕೆ ತಾಯಿಗೆ ಬಲವಾಗಿ ಹೊಡೆದಿದ್ದಾನೆ.

ಇದರಿಂದಾಗಿ ಕುಸಿದು ಬಿದ್ದ ಮಹಿಳೆ ಸಾವನ್ನಪ್ಪಿದ್ದಾಳೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ನಡೆಗೆ ಮನೀಶ್ ತಿವಾರಿ ಆಕ್ಷೇಪ