Webdunia - Bharat's app for daily news and videos

Install App

300 ಕ್ಕೂ ಹೆಚ್ಚು ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮಾಜಿ ಸಚಿವನ ಪುತ್ರ

Webdunia
ಶನಿವಾರ, 3 ಜೂನ್ 2017 (13:48 IST)
ಜಮ್ಮು ಕಾಶ್ಮಿರದ ಮಾಜಿ ಸಮಾಜ ಕಲ್ಯಾಣ ಖಾತೆ ಸಚಿವನ ಪುತ್ರ ಹಬೀಬ್ ಎನ್ನುವ ಕಾಮುಕನೇ 300 ಯುವತಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಹಬೀಬ್ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಂಪೆನಿ ತನ್ನದೇ ಎಂದು ಬಿಲ್ಡಪ್ ಕೊಡುತ್ತಿದ್ದ ಎನ್ನಲಾಗಿದೆ. ಸಂದರ್ಶನಕ್ಕೆ ಬಂದಿರುವ ಯುವತಿಯರ ಮೊಬೈಲ್ ನಂಬರ್‌ಗಳನ್ನು ಕಂಪೆನಿಯ ರಿಜಿಸ್ಟರ್‌ನಿಂದ ಪಡೆದು ದೂರವಾಣಿ ಕರೆ ಮಾಡುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿ ಹಬೀಬ್ ಯುವತಿಯರಿಗೆ ದೂರವಾಣಿ ಕರೆ ಮಾಡಿ ತಾನೇ ಕಂಪೆನಿಯ ಮಾಲೀಕನೆಂದು ಪರಿಚಯಿಸಿಕೊಂಡು ಕೆಲಸಕೊಡುವುದಾಗಿ ನಂಬಿಸಿ, ನಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು ಎಂದು ತಿಳಿದು ಬಂದಿದೆ.
 
ಉಡುಪಿಯ ಯುವತಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ಕಿರುಕುಳ ನೀಡಿದ್ದರಿಂದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಯುವತಿ ದೂರು ನೀಡಿದ ನಂತರ ಆರೋಪಿ ಹಬೀಬ್‌ನ ಕರಾಳ ಇತಿಹಾಸ ಬೆಳಕಿಗೆ ಬಂದಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ