Webdunia - Bharat's app for daily news and videos

Install App

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರವಿಚಂದ್ರನ್ ಪುತ್ರ

Webdunia
ಭಾನುವಾರ, 21 ಆಗಸ್ಟ್ 2022 (21:03 IST)
ಸ್ಯಾಂಡಲ್​ವುಡ್​ನ ಕ್ರೇಜಿಸ್ಟಾರ್‌ ವಿ. ರವಿಚಂದ್ರನ್ ಅವರ ಹಿರಿಯ ಪುತ್ರ ನಟ ಮನೋರಂಜನ್‌ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆಗಸ್ಟ್ 21ರಂದು 8.30ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಮಾಡುವ ಮೂಲಕ ಸಂಗೀತಾ ಎಂಬವರನ್ನು ವರಿಸಿದ್ದಾರೆ. ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್​ನಲ್ಲಿನ ವೈಟ್ ಪೆಟಲ್ಸ್ ತ್ರಿಪುರವಾಸಿನಿಯಲ್ಲಿ ನಡೆದ ಶುಭಘಳಿಗೆಯಲ್ಲಿ ಚಿತ್ರರಂಗದ ಕೆಲ ಗಣ್ಯವ್ಯಕ್ತಿಗಳು ಭಾಗವಹಿಸಿದ್ದರು..ಇದೇ ವೇಳೆ ರವಿಚಂದ್ರನ್ ಅವರ ಆಪ್ತರೆನಿಸಿಕೊಂಡಿರುವ ಡಾ. ಶಿವರಾಜ್ ಕುಮಾರ್, ರಾಘವೇಂದ್ರ ರಾಜ್​ಕುಮಾರ್, ನಟಿ ಖುಷ್ಬೂ, ಉಮಾಶ್ರೀ, ನಟ ಶರಣ್, ಹಂಸಲೇಖಾ, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸೇರಿದಂತೆ ಪ್ರಮುಖ ಉಪಸ್ಥಿತರಿದ್ದರು..ಇನ್ನು ಇಂದು ಸಂಜೆ ಅರಮನೆ ಮೈದಾನದ ವೈಟ್ ಪೆಟಲ್ಸ್ ತ್ರಿಪುರವಾಸಿನಿಯಲ್ಲಿ ಆರಕ್ಷತೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಚಿತ್ರರಂಗದ ಗಣ್ಯರು ಹಾಗೂ ಕೆಲ ರಾಜಕಾರಣಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments