Webdunia - Bharat's app for daily news and videos

Install App

ಮಗನಿಂದಲೇ ತಂದೆಗೆ ಚೂರಿ ಇರಿತ

Webdunia
ಭಾನುವಾರ, 10 ಡಿಸೆಂಬರ್ 2017 (13:14 IST)
ಬೆಂಗಳೂರು: ಕತ್ರಿಗುಪ್ಪೆ ಕಾರ್ಪೋರೇಟರ್  ಸಂಗಾತಿ ವೆಂಕಟೇಶ್ ಗೆ ಅವರ ಮಗ ಸಾಗರ್ ವೆಂಕಟೇಶ್ ಚೂರಿ ಇರಿದ ಘಟನೆಯೊಂದು ನಡೆದಿದೆ. ಗಾಯಾಳು ವೆಂಕಟೇಶ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಪ್ರೀತಿಸಿದ ಹುಡುಗಿಯೊಂದಿಗೆ ಪ್ರೇಮಕ್ಕೆ  ತಂದೆ ನಿರಾಕರಿಸಿದಕ್ಕೆ ಕೋಪಗೊಂಡ ಮಗ ಸಾಗರ್, ತಂದೆ ಸಂಗಾತಿ ವೆಂಕಟೇಶ್ ಗೆ ಚೂರಿ ಇರಿದಿದ್ದಾರೆ.


ತ್ಯಾಗರಾಜನಗರದ ಕಾರ್ಪೋರೇಟರ್ ಮನೆಯಲ್ಲಿಯೇ ಈ ಘಟನೆ ಸಂಭವಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments