Webdunia - Bharat's app for daily news and videos

Install App

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

Sampriya
ಬುಧವಾರ, 25 ಜೂನ್ 2025 (19:17 IST)
ಬೆಂಗಳೂರು: ವೃದ್ಧಾಶ್ರಮಕ್ಕೆ ಸೇರಿದ್ದ ದಂಪತಿಯೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

ಈ ಘಟನೆ ನಗರದ ಎಂಟನೇ ಹಂತದ ವೃದ್ಧಾಶ್ರಮದಲ್ಲಿ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ದಂಪತಿಯನ್ನು ಕೃಷ್ಣಮೂರ್ತಿ (81), ರಾಧ (74) ಎಂದು ಗುರುತಿಸಲಾಗಿದೆ. 

ಸೊಸೆ ಮಾಡಿದ ಅಡುಗೆ ವಿಚಾರವಾಗಿ ಆಗಾಗ ಗಲಾಟೆ ನಡೆಯುತ್ತಿತ್ತು. ಈ ಹಿನ್ನೆಲೆ ವಯಸ್ಸಾದ ತಂದೆ ತಾಯಿಯನ್ನು ಮಗ ಕಳೆದ ತಿಂಗಳು ವೃದ್ಧಾಶ್ರಮಕ್ಕೆ ಸೇರಿಸಿದ್ದ. ಇದರಿಂದ ನೊಂದ ವೃದ್ಧ ದಂಪತಿ ಸೋಮವಾರ ರಾತ್ರಿ ವೃದ್ಧಾಶ್ರಮದಲ್ಲಿ ನೇಣಿಗೆ ಶರಣಾಗಿದ್ದಾರೆ.

ಮಂಗಳವಾರ ಬೆಳಗಿನ ಜಾವ ದಂಪತಿ ಬಾಗಿಲು ತೆಗೆದಿರಲಿಲ್ಲ. ಅನುಮಾನಗೊಂಡ ಆಶ್ರಮದವರು ಬಾಗಿಲು ತೆಗೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮಕ್ಕಳು ಅವಮಾನ ಮಾಡಿದ್ರು: 4 ಕೋಟಿ ಆಸ್ತಿಯನ್ನು ಈ ತಾತ ಕೊಟ್ಟಿದ್ದು ಯಾರಿಗೆ ಗೊತ್ತಾ

ಭಾರತದೊಂದಿಗೆ ಅರ್ಥಪೂರ್ಣ ಮಾತುಕತೆಗೆ ಸಿದ್ಧ: ಪಾಕ್ ಪ್ರಧಾನಿ

ಎಂಜಿನಿಯರಿಂಗ್ ಸೀಟು ಹಂಚಿಕೆಯಲ್ಲಿ ಹಣ ವರ್ಗಾವಣೆ: ಹಲವೆಡೆ ಇಡಿ ದಾಳಿ

ಅಬ್ಬಾ ಈ ವಿಡಿಯೋ ನೋಡಿದ್ರೆ ಎದೆ ಝಲ್ ಎನಿಸುತ್ತದೆ: ಚಿರತೆ ಜತೆ ವ್ಯಕ್ತಿಯ ಒಂಟಿ ಹೋರಾಟ

ಮುಂದಿನ ಸುದ್ದಿ
Show comments