Daily Horoscope

Select Your Language

Notifications

webdunia
webdunia
webdunia
webdunia

ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ!

Sonia Gandhi admitted to hospital
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಂಗ್ರೆಸ್ ಪಕ್ಷ ಈ ವಿಷಯವನ್ನು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಪ್ರಕಟಿಸಿದ್ದು, ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದರು.
ಸೋನಿಯಾ ಗಾಂಧಿ ಅವರಿಗೆ ಕೊರೊನಾ ಸೋಂಕಿನ ಲಕ್ಷಣ ಕಂಡು ಬಂದಿದೆ. ವೈದ್ಯರು ಅವರ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದರೆ ಎಂದು ಕಾಂಗ್ರೆಸ್ ಹೇಳಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಸಾರ ಹಕ್ಕಿನಿಂದ ಐಪಿಎಲ್ ಗೆ ಹಣದ ಹರಿವು!