Select Your Language

Notifications

webdunia
webdunia
webdunia
webdunia

ಅಯೋಧ್ಯೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗೋ ಸಾಧ್ಯತೆ

Sonia Gandhi
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಅಯೋಧ್ಯೆ ರಾಮಮಂದಿರ ಲೋರ್ಕಾಪಣೆ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

ಈ ಪೈಕಿ  ಸೋನಿಯಾ ಗಾಂಧಿ ಅವರು ರಾಮಮಂದಿರ ಕಾರ್ಯಕ್ರಮದಲ್ಲಿ ಭಾಗಿಯಾಗೋ ಸಾಧ್ಯತೆ ಬಗ್ಗೆ ಮೂಲಗಳು ಹೇಳಿದ್ದು  ಇಧಿಗ ಇಂಡಿಯಾ ಮೈತ್ರಿ ಕೂಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹೋರಾಟಗಾರರ ಕೇಸ್ ವಾಪಸ್‌ ಪಡೆಯುವಂತೆ ಆಗ್ರಹ