Webdunia - Bharat's app for daily news and videos

Install App

ಡಿಕೆಶಿಗೆ ಸೋನಿಯಾ ಗಾಂಧಿ ಅಭಯಹಸ್ತ

Webdunia
ಬುಧವಾರ, 17 ಮೇ 2023 (15:19 IST)
ಮುಖ್ಯಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದ ಡಿ.ಕೆ. ಶಿವಕುಮಾರ್​ ಅವರಿಗೆ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಅವರು ದೂರವಾಣಿ ಮೂಲಕ ಮಾತನಾಡಿ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ನಿಮ್ಮ ಬೇಡಿಕೆ ಸರಿಯಾಗಿದೆ. ಸದ್ಯಕ್ಕೆ ಪಕ್ಷದ ಹಿತದೃಷ್ಟಿಯಿಂದ ಎರಡು ವರ್ಷ ಸಿದ್ದರಾಯಮ್ಮ ಅವರಿಗೆ ಅವಕಾಶ ಬಿಟ್ಟುಕೊಡಿ. ಎರಡು ವರ್ಷ ಆದ ಬಳಿಕ ನಾವೇ ಅಧಿಕಾರ ಹಸ್ತಾಂತರ ಮಾಡಿಸುತ್ತೇವೆ. ಈಗ ಡಿಸಿಎಂ ಆಗಿ, ಬೇಕಿದ್ದರೆ ನೀವೊಬ್ಬರೇ ಡಿಸಿಎಂ ಆಗಿ ಎಂದು ಸೋನಿಯಾ ಗಾಂಧಿ ಮಾತು ನೀಡಿದ್ದಾರೆಂದು ಕಾಂಗ್ರೆಸ್​ ಮೂಲಗಳು ತಿಳಿಸಿವೆ. ನೀವು ಯಾವ ಖಾತೆಯನ್ನು ಕೇಳುತ್ತೀರೋ ಅದನ್ನೇ ಕೊಡುತ್ತೇವೆ. ಒಂದು ವೇಳೆ ಸಿದ್ದರಾಮಯ್ಯ ಅವರೊಂದಿಗೆ ಸಂಪುಟದಲ್ಲಿ ಒಟ್ಟಾಗಿ ಕೆಲಸ ಮಾಡಲು ಇಷ್ಟವಿಲ್ಲ ಎಂದಾದರೆ, ನೀವು ಪಕ್ಷದ ಜವಾಬ್ದಾರಿಯಲ್ಲಿ ಮುಂದುವರಿಯಿರಿ. ಪಕ್ಷಕ್ಕಾಗಿ ನಿಮ್ಮ ಪ್ರಯತ್ನದ ಬಗ್ಗೆ ನಮಗೆ ಸಂಪೂರ್ಣ ಅರಿವು ಇದೆ. ಈಗಲೇ ಸಿಎಂ ಬೇಕು ಅಂತ ಹಠ ಹಿಡಿಯಬೇಡಿ. ಬೇರೆ ರಾಜ್ಯದಲ್ಲಾದಂತೆ ಕರ್ನಾಟಕದಲ್ಲಿ ಆಗಲು ನಾವು ಬಿಡುವುದಿಲ್ಲ ಎಂದು ಭರವಸೆ ನೀಡುವ ಮೂಲಕ ಡಿಕೆಶಿಗೆ ಸೋನಿಯಾ ಗಾಂಧಿ ಅಭಯಹಸ್ತ ನೀಡಿರುವುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: ಮೊದಲು ಅನಾಮಿಕನ ಗುರುತು ಬಹಿರಂಗಪಡಿಸಲಿ, ಅಶೋಕ್ ಒತ್ತಾಯ

ಉತ್ತರಕಾಶಿಯ ಮೇಘಸ್ಪೋಟದಿಂದ ಸುಧಾರಿಸುತ್ತಿರುವ ಬೆನ್ನಲ್ಳೇ ಜಮ್ಮು, ಕಾಶ್ಮೀರದಲ್ಲಿ ಬೃಹತ್ ಮೇಘಸ್ಫೋಟ

79ನೇ ಸ್ವಾತಂತ್ರ್ಯ ದಿನಾಚರಣೆ: ನವದೆಹಲಿಯಲ್ಲಿ ರೈಲು ನಿಲ್ದಾಣದಲ್ಲೂ ಬಿಗಿ ಭದ್ರತೆ

ಮುಸ್ಲಿಂ ಯುವತಿಯನ್ನು ಹಿಂದೂ ಯುವಕ ಮದುವೆಯಾದಲ್ಲಿ ₹5ಲಕ್ಷ: ಬಸನಗೌಡ ಪಾಟೀಲ್ ಬಿಗ್‌ ಶಾಕ್‌

ಧರ್ಮಸ್ಥಳ: ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌, ಬೇರೆಡೆ ಹೊರಟ ಎಸ್‌ಐಟಿ ತಂಡ

ಮುಂದಿನ ಸುದ್ದಿ
Show comments