Select Your Language

Notifications

webdunia
webdunia
webdunia
webdunia

ಯು.ಟಿ.ಖಾದರ್‌ಗೆ ಸೋನಿಯಾ ಗಾಂಧಿ ಶಹಬ್ಬಾಸ್‌ಗಿರಿ

ಯು.ಟಿ.ಖಾದರ್‌ಗೆ ಸೋನಿಯಾ ಗಾಂಧಿ ಶಹಬ್ಬಾಸ್‌ಗಿರಿ
ಬೆಂಗಳೂರು , ಶನಿವಾರ, 18 ಜೂನ್ 2016 (18:28 IST)
ಆರೋಗ್ಯ ಖಾತೆ ಸಚಿವ ಯು.ಟಿ. ಖಾದರ್ ಕಾರ್ಯಶೀಲತೆ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿ, ಅವರನ್ನು ಸಂಪುಟದಲ್ಲಿ ಮುಂದುವರಿಸಿ ಎಂದು ಆದೇಶಸಿದ್ದಾರೆ.
 
ಸಂಪುಟ ಪುನಾರಚನೆ ಸಂದರ್ಭದಲ್ಲಿ ಸಚಿವ ಯು.ಟಿ.ಖಾದರ್ ಅವರನ್ನು ಕೈಬಿಡುವ ಬಗ್ಗೆ ಚಿಂತನೆ ನಡೆಸಲಾಗಿತ್ತು. ಆದರೆ, ಸಂಪುಟ ಪುನಾರಚನೆಯ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಅವರ ಕ್ರೀಯಾಶೀಲತೆ ಬಗ್ಗೆ ಚರ್ಚೆ ನಡೆಯಿತು ಎನ್ನಲಾಗಿದೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚೆ ನಡೆಸಿದ ಬಳಿಕ ,ಸೋನಿಯಾ, ಖಾದರ್ ಅವರನ್ನು ಸಂಪುಟದಲ್ಲಿಯೇ ಮುಂದುವರಿಸುವಂತೆ ಸಲಹೆ ನೀಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
 
ಖಾದರ್ ತಮ್ಮ ಖಾತೆಯಲ್ಲಿ ತೋರಿದ ಕಾರ್ಯಶೀಲತೆಯಿಂದಾಗಿ ತಮ್ಮ ಸಚಿವ ಸ್ಥಾನವನ್ನು ಉಳಿಸಿಕೊಂಡಂತಾಗಿದೆ.   

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಶಾಮನೂರು ಶಿವಶಂಕರಪ್ಪ ತರ ಅಲ್ಲ : ಮಲಕರೆಡ್ಡಿ ಗುಡುಗು