Webdunia - Bharat's app for daily news and videos

Install App

ಶೀಘ್ರದಲ್ಲೇ ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಮತ್ತೊಂದು ಮೆಟ್ರೋ ಬೋಗಿ

geetha
ಗುರುವಾರ, 11 ಜನವರಿ 2024 (14:44 IST)
ಬೆಂಗಳೂರು-ನಮ್ಮ ಮೆಟ್ರೋದಲ್ಲಿ ಬ್ಯಾಕ್ ಟು ಬ್ಯಾಕ್ ಮಹಿಳಾ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ಪ್ರಕರಣ ಹೆಚ್ಚಾಗ್ತಿದೆ ಹೀಗಾಗಿ ಮಹಿಳಾ ಸೇಫ್ಟಿಗೆ  ನಮ್ಮ ಮೆಟ್ರೋ ಅಧಿಕಾರಿಗಳು ಒತ್ತುಕೊಟ್ಟಿದ್ದಾರೆ.ಶೀಘ್ರದಲ್ಲೇ ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಮತ್ತೊಂದು ಮೆಟ್ರೋ ಬೋಗಿ ಮೀಸಲಿರಲಿದೆ.ಸದ್ಯ ಬೆಂಗಳೂರು ಮೆಟ್ರೋದಲ್ಲಿ ಆರು ಬೋಗಿಯಲ್ಲಿ ಒಂದು ಬೋಗಿಯಲ್ಲಿ ಮಹಿಳೆಯರಿಗೆ ಮೀಸಲು ವ್ಯವಸ್ಥೆ ಮಾಡಲಾಗುತ್ತೆ.
 
ಆದ್ರೆ ಕಳೆದ ಕೆಲ ದಿನಗಳಿಂದ ನಮ್ಮ ಮೆಟ್ರೋದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಮೆಟ್ರೋದಲ್ಲಿ ಕಾಮುಕರ ಕಿರುಕುಳಕ್ಕೆ  ಮಹಿಳಾ ಪ್ರಯಾಣಿಕರು ಬೇಸತ್ತಿದ್ದು,ಆತಂಕದಲ್ಲಿ ಮಹಿಳಾ ಪ್ರಯಾಣಿಕರು ಮೆಟ್ರೋದಲ್ಲಿ ಓಡಾಟ ನಡೆಸ್ತಿದ್ರು.ಇದೀಗ ಮಹಿಳಾ ಪ್ರಯಾಣಿಕರ ಆತಂಕ ದೂರ ಮಾಡಲು ಮತ್ತೊಂದು ಮಹಿಳಾ ಬೋಗಿ ವ್ಯವಸ್ಥೆ ಮಾಡಲಾಗಿದೆ.ಆರು ಬೋಗಿಯ ರೈಲಿನಲ್ಲಿ ಎರಡು ಬೋಗಿಗಳನ್ನ ಮಹಿಳೆಯರಿಗೆ ಮೀಸಲಿಡಲು ಚಿಂತನೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ