ಸೌಂಡ್ ಮಾಡಿದ 'ಮೈ ಭೀ ಚೌಕೀದಾರ್ ಅಭಿಯಾನ'

Webdunia
ಸೋಮವಾರ, 25 ಮಾರ್ಚ್ 2019 (18:51 IST)
ಬಿಜೆಪಿ ವತಿಯಿಂದ 'ಮೈ ಭೀ ಚೌಕೀದಾರ್ ಅಭಿಯಾನ' ಬಿಸಿಲೂರಿನಲ್ಲಿ ನಡೆಯಿತು.

ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಗತ್ ವೃತ್ತದವರೆಗೆ ಪಾದಯಾತ್ರೆ
ನಡೆಸಿದ ಬಿಜೆಪಿ ಕಾರ್ಯಕರ್ತರು 'ಜಾಧವ್ ತುಮ್ ಆಗೇ ಬಡೋ ಹಮ್ ತುಮ್ಹಾರೇ ಸಾಥ್ ಹೈ' ಎಂದು ಘೋಷಣೆ ಕೂಗಿದ್ರು.

'ಚೌಕೀದಾರ್ ಶೇರ್ ಹೈ... ರಾಹುಲ್ ಗಾಂಧಿ ಚೋರ್ ಹೈ' ಎಂದು ಘೋಷಣೆ ಕೂಗಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ್, ಡಾ.ಎ.ಬಿ.ಮಾಲಕರೆಡ್ಡಿ, ಶಾಸಕ ಬಸವರಾಜ್ ಮತ್ತಿಮೂಡ್, ಕಲಬುರಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಸೇರಿದಂತೆ ಹಲವರು ಇದ್ರು. ಬಿಜೆಪಿ ಧ್ವಜ ಹಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದ ಮಾಜಿ ಸಚಿವ ಡಾ.ಎ.ಬಿ.ಮಾಲಕರೆಡ್ಡಿ ಮಾತನಾಡಿ, ಮೋದಿ ಗುಣಗಾನ ಮಾಡಿದ್ರು.

ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಇರುವ ಸೀರೆ ತೊಟ್ಟು ಮೈ ಭೀ ಚೌಕಿದಾರ್ ಅಭಿಯಾನದಲ್ಲಿ ಭಾಗಿಯಾದ  ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಬಿಜೆಪಿ ಪರ ಘೋಷಣೆ ಕೂಗಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪಾಸಿಂಗ್ ಅಂಕದಲ್ಲಿ ಭಾರೀ ಬದಲಾವಣೆ

Video: ಆರ್ ಎಸ್ಎಸ್ ಹೀಗೆ ಬೆದರಿಕೆ ಹಾಕುತ್ತದೆ ಎಂದು ಅಡಿಯೋ ಬಾಂಬ್ ಹಾಕಿದ ಪ್ರಿಯಾಂಕ್ ಖರ್ಗೆ

ರಸ್ತೆ ಸರಿ ಮಾಡಿ ಎಂದರೆ ಉದ್ಯಮಿಗಳಿಗೇ ಬೆದರಿಸುವ ಕಾಂಗ್ರೆಸ್ ಸರ್ಕಾರ: ಸಿಟಿ ರವಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ರಸ್ತೆಗೆ ಡಾಂಬರು ಹಾಕ್ತಿದ್ದೀವಿ ನೋಡ್ಕೊಳ್ಳಿ ಎಂದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments