ಡಿಕೆಶಿ ಪರ ಪ್ರತಿಭಟನೆಗೆ ಮುಂದಾದ ಜನರಿಗೆ ಬಿತ್ತು ಬೆಂಕಿ

Webdunia
ಬುಧವಾರ, 4 ಸೆಪ್ಟಂಬರ್ 2019 (19:37 IST)
ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ನಡೆದ ಪ್ರತಿಭಟನೆ ಕೆಲವರನ್ನು ಸಂಕಷ್ಟಕ್ಕೆ ದೂಡಿದೆ.  

ಚಿತ್ರದುರ್ಗದ ಒನಕೆ ಓಬವ್ವವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮೀತ್ ಷಾ  ಹಾಗೂ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರದ ಘೋಷಣೆ ಕೂಗಿದ್ರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಫಾತ್ಯರಾಜನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಡಿಕೆ ಶಿವಕುಮಾರ್ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ರು.

ಇನ್ನು, ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ ‌ವೇಳೆ ಅವಘಡ ನಡೆದಿದೆ. ಚಳ್ಳಕೆರೆ ಪಟ್ಟಣದ ನೆಹರೂ ವೃತ್ತದಲ್ಲಿ ನಡೆದ ಘಟನೆ ಇದಾಗಿದ್ದು, ಟೈಯರ್ ಬೆಂಕಿ ಹಚ್ಚು ವೇಳೆ ಅಗ್ನಿ ಅವಘಡ ಸಂಭವಿಸಿದೆ.

9 ಮಂದಿಗೆ ಬೆಂಕಿ ಸ್ಪರ್ಶವಾಗಿದ್ದರೆ, ಓರ್ವ ಮಹಿಳೆ ಸೇರಿದಂತೆ 9 ಜನರು ಬೆಂಕಿಯಿಂದಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಟಿಎಂಸಿಗೆ ರಾಜೀನಾಮೆ ನೀಡುತ್ತೇನೆ: ಪಕ್ಷದಿಂದ ಅಮಾನತುಗೊಂಡ ಪಂ.ಬಂಗಾಳ ಶಾಸಕನ ಹೊಸ ನಡೆ

ವಿದೇಶದಿಂದ ಬರುವ ಗಣ್ಯರ ಭೇಟಿಗಿಲ್ಲ ಅವಕಾಶ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ

ನಾವು ಮನೆಗೆ ಟೈಮೇ ಕೊಡಲ್ಲ, ನನ್ನ ಮಕ್ಳು ಮಾಡಿದ ಸಾಧನೆ ನಾನು ಮಾಡಿರಲಿಲ್ಲ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments