ಸಂಸದ ಪ್ರತಾಪ್ ಸಿಂಹಗೆ ಎಸ್‌ಪಿ ಚನ್ನಣ್ಣನವರ್ ತಿರುಗೇಟು

Webdunia
ಸೋಮವಾರ, 4 ಡಿಸೆಂಬರ್ 2017 (13:17 IST)
ಆಳುವ ಪಕ್ಷದ ಆಳುಗಳು ಎನ್ನುವ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿರುವ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ನಾವು ಯಾರ ಆಳುಗಳಲ್ಲ ಸಂವಿಧಾನದ ನಿರ್ದೇಶನದಂತೆ ನಡೆಯುತ್ತೇವೆ ಎಂದು ಗುಡುಗಿದ್ದಾರೆ 
ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಅನ್ನುವುದನ್ನು ಒಪ್ಪಿಕೊಳ್ಳಿ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡುವ ಮೂಲಕ ಮೈಸೂರು ಎಸ್‌ಪಿ ರವಿ ಚನ್ನಣ್ಣವರ್‌ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದರು.
 
ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರುಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ ಎನ್ನುವ ಹೇಳಿಕೆಗೆ ಉತ್ತರಿಸಿದ ಅವರು, ಚಿಕ್ಕಮಗಳೂರು ಎಸ್‌ಪಿ ಅಣ್ಣಾಮಲೈಯಾಗಲಿ ಅಥವಾ ಪೊಲೀಸ್ ಪೇದೆಯಿಂದಾಗಲಿ ಕಲಿಯುವುದು ತುಂಬಾ ಇದೆ. ನಾವು ಪರಿಪೂರ್ಣರಲ್ಲ. ಕಲಿಯಬೇಕಾದುದ್ದು ಯಾವಾಗಲು ಇರುತ್ತದೆ ಎಂದು ತಿಳಿಸಿದ್ದಾರೆ. 
 
ಸಂವಿಧಾದ ನಿರ್ದೇಶನದಂತೆ ಕಾರ್ಯನಿರ್ವಹಿಸುವುದು ನಮ್ಮ ಜವಾಬ್ದಾರಿಯಾಗಿದೆ. ಯಾವ ಪಕ್ಷವೇ ಅಧಿಕಾರದಲ್ಲಿರಲಿ ನಮ್ಮ ಕರ್ತವ್ಯ ನಾವು ನಿಭಾಯಿಸುತ್ತೇವೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚನ್ನಣ್ಣನವರ್ ಹೇಳಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

134 ದಿನಗಳ ಹೋರಾಡಿಯೂ ಮಗಳ ಬಿಟ್ಟು ಹೊರಟೇ ಹೋದ ಅಪೂರ್ವ: ಮನಕಲಕುವ ಘಟನೆ

ಮುಂದಿನ ಸುದ್ದಿ
Show comments