Daily Horoscope

ಅನಾರೋಗ್ಯದಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಇನ್ನಿಲ್ಲ

Webdunia
ಶನಿವಾರ, 2 ಮೇ 2026 (19:11 IST)
Photo Credit X
ಬೆಂಗಳೂರು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. 

ಬೆಸ್ಕಾಂ ವಿಜಿಲೆನ್ಸ್ ನಲ್ಲಿ ಎಸ್ಪಿಯಾಗಿದ್ದ ಲಾವಣ್ಯ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಶನಿವಾರ) ಮಧ್ಯಾಹ್ನ 2:30 ರ ಸುಮಾರಿಗೆ ಸಾವನ್ನಪ್ಪಿದ್ದಾರೆ. ಮೃತರು 10 ವರ್ಷದ ಗಂಡು ಮಗು ಹಾಗೂ 3 ವರ್ಷದ ಹೆಣ್ಣುವನ್ನ ಅಗಲಿದ್ದಾರೆ.

ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡಗಂಜೂರು ಗ್ರಾಮದವರಾದ ಲಾವಣ್ಯ 2023 ರಿಂದಲೂ ಎಸ್ಪಿಯಾಗಿ ಸೇವೆ ಸಲ್ಲಿಸಿ, ಗುರುತಿಸಿಕೊಂಡಿದ್ದರು.

ಮಂಡ್ಯ ಮತ್ತು ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷರಾಗಿ ಕೆಲಸ ಮಾಡಿದ್ದಾರೆ. ಅಷ್ಟೇ ಅಲ್ಲ, ಬೆಂಗಳೂರಿನಲ್ಲಿ ಇಂಟಲಿಜೆನ್ಸ್ ಮತ್ತು ಡಿಸಿಆರ್‌ಇ ಎಸ್ಪಿಯಾಗಿ ಕೆಲಸ ನಿರ್ವಹಿಸಿದ್ದಾರೆ. 

ಈಚೆಗೆ ವಿದ್ಯಾರಣ್ಯಪುರದಲ್ಲಿರುವ ನಿವಾಸಕ್ಕೆ ಎರಡು ತಿಂಗಳ ಹಿಂದೆ DG&IGP ಡಾ. ಎಂ.ಎ ಸಲೀಂ ಭೇಟಿ ನೀಡಿ ಧೈರ್ಯ ತುಂಬಿದ್ದರು. ಚೇತರಿಸಿಕೊಳ್ಳುವಂತೆ ಹಾರೈಸಿ ಕುಟುಂಬದವರಿಗೂ ಸಹ ಧೈರ್ಯ ತುಂಬಿ ಬಂದಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments