ಎಸ್.ಪಿ ರವಿ ಡಿ. ಚನ್ನಣ್ಣನವರ್ ನೀಡಿದ ವಾರ್ನಿಂಗ್ ಏನು?

Webdunia
ಸೋಮವಾರ, 19 ಆಗಸ್ಟ್ 2019 (20:42 IST)
ಅಕ್ರಮ ಹಾಗೂ ಸಮಾಜಘಾತುಕ ಕೆಲಸ ಮಾಡೋರ ಮೇಲೆ ಮುಲಾಜಿಲ್ಲದೇ ಕಠಿಣ ಕ್ರಮ ಗ್ಯಾರಂಟಿ ಅಂತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಸಮಾಜಸ್ನೇಹಿ ಪೊಲೀಸ್ ವ್ಯವಸ್ಥೆಗೆ ನಿರ್ಮಾಣವಾಗಬೇಕೆಂದರೆ ಅದಕ್ಕೆ ಜನರೂ ಸಾಥ್ ನೀಡಬೇಕು. ಹೀಗಂತ ನೆಲಮಂಗದಲ್ಲಿ ಹಮ್ಮಿಕೊಂಡಿದ್ದ ಸಮಾರಂಭವೊಂದರಲ್ಲಿ ಹೇಳಿದ್ರು.

ಬೆಂಗಳೂರು ಗ್ರಾಮಾಂತರದ ನೂತನ ಎಸ್.ಪಿ ಆಗಿರೋ ರವಿ.ಡಿ.ಚನ್ನಣ್ಣನವರ್, ಗಾಂಜಾ, ಅಕ್ರಮ ಮದ್ಯ,  ಟ್ರಾಫಿಕ್, ರೌಡಿಸಂ ಮಾಡೋರಿಗೆ ಕಾನೂನು ಸರಿಯಾದ ಪಾಠ ಕಲಿಸುತ್ತೆ ಅಂದಿದ್ದಾರೆ.

ನಿಯಮ ಮೀರೋ ವಾಹನಗಳ ಸವಾರರಿಗೆ, ಚಾಲಕರಿಗೂ ಖಡಕ್ ಬಿಸಿ ಮುಟ್ಟಿಸೋದಾಗಿ ಹೇಳಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಋತುಚಕ್ರ ರಜೆ ತೀರ್ಪಿಗೆ ಕೆಲವೇ ಕ್ಷಣಗಳಲ್ಲಿ ಬದಲಾವಣೆ ಮಾಡಿದ ಹೈಕೋರ್ಟ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಗುದ್ದಾಟದಲ್ಲಿ ರೈತರು ಸಂಕಷ್ಟದಲ್ಲಿ: ಬಿವೈ ವಿಜಯೇಂದ್ರ

ವಿಧಾನಸಭೆ ಒಳಗೆಯೂ ಕಾಂಗ್ರೆಸ್ ಹೋರಾಟ: ಆರ್.ಅಶೋಕ್

ಮುಂದಿನ ಸುದ್ದಿ
Show comments