Select Your Language

Notifications

webdunia
webdunia
webdunia
webdunia

ಶ್ರೀರಂಗಪಟ್ಟಣದಲ್ಲಿ ಸ್ಪಂದನಾ ಅಸ್ಥಿ ವಿಸರ್ಜನೆ

ಶ್ರೀರಂಗಪಟ್ಟಣದಲ್ಲಿ ಸ್ಪಂದನಾ ಅಸ್ಥಿ ವಿಸರ್ಜನೆ
bangalore , ಶುಕ್ರವಾರ, 11 ಆಗಸ್ಟ್ 2023 (16:43 IST)
ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ಮೃತಪಟ್ಟು ಇಂದಿಗೆ 5 ದಿನ ಕಳೆದಿವೆ. ಅವರ ಅಂತ್ಯ ಸಂಸ್ಕಾರ ನಡೆದು ಮೂರು ದಿನ ಪೂರ್ಣಗೊಂಡಿದೆ. ಸ್ಪಂದನಾ ಕುಟುಂಬಸ್ಥರಿಂದ ಹಾಲುತುಪ್ಪ ಬಿಡುವ ಕಾರ್ಯ ಇಂದು ನಡೆದಿದೆ. ಶ್ರೀರಾಮಪುರದ ಹರಿಶ್ಚಂದ್ರಘಾಟ್​​ನಲ್ಲಿ ಕುಟುಂಬಸ್ಥರು ಪೂಜೆ ಮಾಡಿದ್ದಾರೆ. ಅಸ್ಥಿ ಬಿಡುವ ಕಾರ್ಯಕ್ಕೂ ಮುನ್ನ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.. ಸ್ಪಂದನಾಗೆ ಇಷ್ಟವಾದ ಪದಾರ್ಥಗಳನ್ನಿಟ್ಟು ಕುಟುಂಬದವರು ಪೂಜೆ ಮಾಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಯಾರೋ 3ನೇ ವ್ಯಕ್ತಿ ಆರೋಪ ಮಾಡಿರಬಹುದು