Webdunia - Bharat's app for daily news and videos

Install App

ಕುಮಾರಸ್ವಾಮಿ ಹಾಗೂ ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ

Webdunia
ಬುಧವಾರ, 13 ಫೆಬ್ರವರಿ 2019 (11:25 IST)
ಬೆಂಗಳೂರು : ಅಪರೇಷನ್ ಕಮಲದ  ಆಡಿಯೋದ ಸಂಪೂರ್ಣ ಮಾಹಿತಿ ಲಭ್ಯವಾಗಿದ್ದು, ಅದರಲ್ಲಿ ಹಾಸನದ ಬಿಜೆಪಿ  ಶಾಸಕ ಪ್ರೀತಂಗೌಡ ಮಾನ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರ ಸಾವಿನ ಬಗ್ಗೆ ಮಾತನಾಡಿದ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.


ಅಪರೇಷನ್ ಕಮಲದ ಆಡಿಯೋದಲ್ಲಿ ಎಂಟ್ರಿ ಕೊಟ್ಟ  ಹಾಸನದ ಬಿಜೆಪಿ  ಶಾಸಕ ಪ್ರೀತಂಗೌಡ, ಶರಣಗೌಡರ ಜೊತೆ ಮಾತನಾಡುವಾಗ ಅಪ್ಪ-ಮಕ್ಕಳು ಹೋದ ನಂತ್ರ ಜೆಡಿಎಸ್ ಗೆ ಉಳಿಗಾಲವಿಲ್ಲ. ಹೆಚ್.ಡಿ.ಡಿ ವಿಕೆಟ್ ಹೋಗಿ, ಕುಮಾರಣ್ಣ ಆರೋಗ್ಯ ಸರಿಯಿಲ್ಲ. ಇಬ್ಬರು ಹೋದ್ಮೇಲೆ ಜೆಡಿಎಸ್ ಗೆ ಉಳಿಗಾಲವಿಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ಆದರೆ ಸೂರ್ಯ ಚಂದ್ರ ಇರೋವರೆಗೂ ಉಳಿಯೋ ಪಕ್ಷವೆಂದರೆ ಅದು ಬಿಜೆಪಿ ಎಂದು ಹೇಳುವುದರ ಮೂಲಕ ಶಾಸಕ ಪ್ರೀತಂಗೌಡ ಶರಣಗೌಡರ ಮನವೊಲಿಸಲು ಪ್ರಯತ್ನಿಸಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments