Webdunia - Bharat's app for daily news and videos

Install App

ಆಷಾಡ ಶುಕ್ರವಾರ ಅಣ್ಣಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ

Webdunia
ಶುಕ್ರವಾರ, 8 ಜುಲೈ 2022 (19:58 IST)
ಬೆಂಗಳೂರಿನ ಗಾಂಧಿನಗರದಲ್ಲಿರುವ  ಪ್ರಾಚೀನ ದೇವಾಲಯವೆಂದೇ ಪ್ರಸಿದ್ದಿಯಾಗಿರುವ ಅಣ್ಣಮ್ಮ ದೇವಿ ದೇವಾಲಯದಲ್ಲಿ ಇಂದು ಆಷಾಡ ಮಾಸದ ಎರಡನೆ ಶುಕ್ರವಾರವಾಗಿರುವ ಕಾರಣ ದೇವಿಗೆ ಅಲಂಕಾರ ದೊಂದಿಗೆ ವಿಶೇಷ ಪೂಜೆ ಯನ್ನು ಸಲ್ಲಿಸಲಾಯಿತು.  ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರದಿದ್ದು, ಕೊವಿಡ್ ನಿಯಮವನ್ನು ಪಾಲಿಸಿ, ಭಕ್ತಾದಿಗಳು ಅಣ್ಣಮ್ಮ ದೇವಿಯ ದರ್ಶನವನ್ನು ಪಡೆದರು. ಇನ್ನು ದೇವಸ್ಥಾನದ ಪ್ರಧಾನ ಅರ್ಚಕರು ಜಗನ್ಮಾತೆ ಅಣ್ಣಮ್ಮ ದೇವಿಯ ಮಹಿಮೆಯ ಬಗ್ಗೆ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments