Publish Date: Wed, 12 Apr 2023 (14:06 IST)
Updated Date: Wed, 12 Apr 2023 (14:14 IST)
ಬಿಜೆಪಿ ವಿಧಾನಸಭಾ ಚುನಾವಣಾ ಪ್ರಚಾರ ಹಿನ್ನೆಲೆ ಬಿಜೆಪಿ ಕರ್ನಾಟಕ ಪ್ರವಾಸ ವಿಭಾಗದ ವತಿಯಿಂದ ದೇವರ ಮೊರೆ ಹೋಗಲಾಗಿದೆ.. ಇಂದು ಬೆಂಗಳೂರಿನ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗಿದೆ.. ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಪ್ರವಾಸ ಯಶಸ್ವಿಯಾಗುವಂತೆ ವಿಶೇಷ ಪೂಜೆ ಸಲ್ಲಿಸಲಾಗಿದೆ.