ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

Sampriya
ಗುರುವಾರ, 4 ಡಿಸೆಂಬರ್ 2025 (16:59 IST)
Photo Credit X
ಬೆಂಗಳೂರು: ಯುವಜನತೆಯಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಮಾದಕ ದ್ರವ್ಯ ವ್ಯಸನದ ಬಗ್ಗೆ ಜಾಗೃತಿ ಮೂಡಿಸಲು  ಇದೇ 7ರಂದು ಬೆಂಗಳೂರು ನಗರ ಪೊಲೀಸರು, ವಿಂಟೇಜ್ ಕಾರು ಮಾಲೀಕರ ಸಂಘದ ಸಹಯೋಗದೊಂದಿಗೆ ವಿಂಟೇಜ್ ಕಾರು ಮತ್ತು ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ. 

ಡ್ರಗ್ಸ್ ವಿರುದ್ಧ ನಡೆಯುತ್ತಿರುವ ಯುದ್ಧದ ಭಾಗವಾಗಿ, ಈ ರ್ಯಾಲಿಯು ಸಾರ್ವಜನಿಕರಿಗೆ, ವಿಶೇಷವಾಗಿ ಯುವಜನರಿಗೆ, ಮಾದಕ ದ್ರವ್ಯ ಸೇವನೆಯ ಹಾನಿಕಾರಕ ಪರಿಣಾಮಗಳು ಮತ್ತು ಮಾದಕವಸ್ತು ಕಳ್ಳಸಾಗಣೆ ಜಾಲಗಳಿಂದ ಉಂಟಾಗುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ. 

ಈ ವರ್ಷ 75 ಕ್ಕೂ ಹೆಚ್ಚು ವಿಂಟೇಜ್ ಕಾರುಗಳು ಮತ್ತು ಬೈಕ್‌ಗಳು ರ್ಯಾಲಿಯಲ್ಲಿ ಭಾಗವಹಿಸಲಿವೆ. ಬೆಳಗ್ಗೆ 9 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳಿಂದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ರ್ಯಾಲಿಯು ಈ ಕೆಳಗಿನ ಮಾರ್ಗದಲ್ಲಿ ಮುಂದುವರಿಯುತ್ತದೆ: ಅಂಬೇಡ್ಕರ್ ವೇದಿಕೆ→ ಕಬ್ಬನ್ ರಸ್ತೆ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ವಿಟ್ಲ ಮಲ್ಯ ರಸ್ತೆ, ಮೈಸೂರು ರಸ್ತೆ, ಅಂತಿಮವಾಗಿ ರಾಮನಗರ ಜಿಲ್ಲೆಯ ಬಿಗ್ ಬನಿಯನ್ ರೆಸಾರ್ಟ್‌ನಲ್ಲಿ ಸಮಾಪನಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಟಿಎಂಸಿಗೆ ರಾಜೀನಾಮೆ ನೀಡುತ್ತೇನೆ: ಪಕ್ಷದಿಂದ ಅಮಾನತುಗೊಂಡ ಪಂ.ಬಂಗಾಳ ಶಾಸಕನ ಹೊಸ ನಡೆ

ವಿದೇಶದಿಂದ ಬರುವ ಗಣ್ಯರ ಭೇಟಿಗಿಲ್ಲ ಅವಕಾಶ: ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

ಬೆಂಗಳೂರು ಸೇರಿದಂತೆ ದೇಶದ ಹಲವೆಡೆ 200ಕ್ಕೂ ಅಧಿಕ ಇಂಡಿಗೋ ವಿಮಾನ ಹಾರಾಟ ರದ್ದು, ಇಲ್ಲಿದೆ ಮಾಹಿತಿ

ನಾವು ಮನೆಗೆ ಟೈಮೇ ಕೊಡಲ್ಲ, ನನ್ನ ಮಕ್ಳು ಮಾಡಿದ ಸಾಧನೆ ನಾನು ಮಾಡಿರಲಿಲ್ಲ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ