Select Your Language

Notifications

webdunia
webdunia
webdunia
webdunia

ಗಣಪತಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಂಕಾರ್ಯಗಳು

Special rituals in Ganapati temples
ನಾಡಿನ್ನೆಲೆಡೆ ಗಣೇಶ ಚತುರ್ಥಿ ಸಂಭ್ರಮ.ನಗರದ ಗಣಪತಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಂಕಾರ್ಯಗಳು.ಬಸವನಗುಡಿಯ ದೊಡ್ಡ ಗಣೇಶ ದೇವಸ್ಥಾನದಲ್ಲಿ ಗಣೇಶನಿಗೆ ಅಲಂಕಾರ-ಪೂಜೆ ನಡೆಯುತ್ತಿದೆ.ಇನ್ನೂ ಬೆಳಗ್ಗೆಯಿಂದಲೇ ಪಂಚಾಮೃತ ಅಭಿಷೇಕ ನಡೆಯುತ್ತಿದ್ದು ಭಕ್ತಾಧಿಗಳು ಬೆಳಗ್ಗೆಯೇ ದೇವಸ್ಥಾನಕ್ಕೆ ಆಗಮಸುತ್ತಿದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಬಿಎಂಪಿ ಅವಧಿ ಮುಗಿದು ಇಂದಿಗೆ ಬರೋಬ್ಬರಿ ಒಂದು ವರ್ಷ