ಮಾಜಿ ಪ್ರಧಾನಿಗೆ ನೀಡಿದ್ದ ಸ್ಪೇಷಲ್ ಭದ್ರತೆ ವಾಪಸ್

Webdunia
ಸೋಮವಾರ, 26 ಆಗಸ್ಟ್ 2019 (17:08 IST)
ರಾಷ್ಟ್ರದ ಮಹತ್ವದ ಹಾಗೂ ಪ್ರಖ್ಯಾತ ಗಣ್ಯರು, ಉದ್ಯಮಿಗಳು ಹಾಗೂ ರಾಜಕಾರಣಿಗಳಿಗೆ ನೀಡಲಾಗುತ್ತಿರುವ ವಿಶೇಷ ಭದ್ರತಾ ಪಡೆ ಮಹತ್ವದ ಬದಲಾವಣೆ ಮಾಡಿಕೊಂಡಿದೆ.

ಮಾಜಿ ಪ್ರಧಾನಿಯಾಗಿರೋ ಮನ ಮೋಹನ್ ಸಿಂಗ್ ಅವರಿಗೆ ಕೊಟ್ಟಿದ್ದ ಎಸ್ ಪಿ ಜಿ (ವಿಶೇಷ ಭದ್ರತಾ ಪಡೆ) ಯನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ.

ಪ್ರತಿವರ್ಷ ಎಸ್ ಪಿ ಜಿ ತನ್ನ ಬದಲಾವಣೆಗಳನ್ನು ಮಾಡಿಕೊಂಡು ಅದಕ್ಕೆ ಒಗ್ಗಿಕೊಳ್ಳುತ್ತಿರುತ್ತದೆ. ಅದರ ಭಾಗವಾಗಿ ಮಾಜಿ ಪ್ರಧಾನ ಮಂತ್ರಿ ಮನ ಮೋಹನ ಸಿಂಗ್ ಅವರಿಗೆ ಕೊಟ್ಟಿದ್ದ ಎಸ್ ಪಿ ಜಿ ಭದ್ರತೆಯನ್ನು ಹಿಂಪಡೆದಿದ್ದು, ಝಡ್ ಪ್ಲಸ್ ಸೆಕ್ಯುರಿಟಿಯನ್ನು ಎಂದಿನಂತೆ ಮುಂದುವರಿಸಲಾಗಿದೆ.

ದೇಶದ ಹಿತದೃಷ್ಟಿಯಿಂದಾಗಿ ಈ ನಿರ್ಧಾರವನ್ನ ಸ್ವಾಗತ ಮಾಡೋದಾಗಿ ಮಾಜಿ ಪಿಎಂ ಸಿಂಗ್ ಸ್ಪಷ್ಟಪಡಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments