Daily Horoscope
✕

ಅಂಗ ವೈಕಲ್ಯದ ನಡುವೆಯೂ ಮತದಾನ ಮಾಡಿದ ವಿಶೇಷ ಚೇತನರು

Webdunia
ಬುಧವಾರ, 10 ಮೇ 2023 (13:00 IST)
ಅಂಗ ವೈಕಲ್ಯದ ನಡುವೆಯೂ ಅಶ್ವತ್  ಮತದಾನ ಮಾಡಿ ಮಾದರಿಯಾಗಿದ್ದಾರೆ.ಗೋವಿಂದರಾಜನಗರದ ಪಂತರ ಪಾಳ್ಯ ವಾರ್ಡ್ ನಲ್ಲಿ ದಿವ್ಯಂಗ ಚೇತನ ವೋಟ್ ಮಾಡಿದ್ದಾರೆ.ತಂದೆ ತಾಯಿ ಸಹಾಯದಿಂದ ಮತಗಟ್ಟೆಗೆ ಬಂದು ವೋಟ್ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ.ಹುಟ್ಟಿದಾಗಿನಿಂದಲೂ ಅಂಗ ವೈಕಲ್ಯದಿಂದ ಅಶ್ವಥ್ ಬಳಲುತ್ತಿದ್ದು,ಮತದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾನೆ.
 
ಅಲ್ಲದೇ ಶಂಕರ್ ಎಂಬ ವಿಶೇಷ ಚೇತನರಿಂದ ಮತದಾನ ನಡೆದಿದೆ.60 ವರ್ಷದ ಶಂಕರ್ ಗೆ ಎರಡು ಕಾಲು ಇಲ್ಲ.ಬನಶಂಕರಿಯಿಂದ ಬಂದು  ಶಂಕರ್ ಬ್ಲೂಮಿಂಗ್ ಗ್ಲೋರಿ ಹೈ ಸ್ಕೂಲ್ ನಲ್ಲಿ ಮತದಾನ ಮಾಡಿದ್ದಾರೆ.ಎಮ್ ಎಸ್ ರಾಮಯ್ಯ ಹಿಂಬಾಗದ ಮತಗಟ್ಟೆಯಲ್ಲಿ ವೀಲ್ ಚೇರ್ ನಲ್ಲಿ ಬಂದು ಮತದಾನ ಮಾಡಿ ಶಂಕರ್ ಎಲ್ಲರಿಗೂ ಮಾದರಿಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments