ವಿಶೇಷ ರೈಲಿನ ವ್ಯವಸ್ಥೆ: ಹೆಸರನ್ನು ಕೂಡಲೇ ನೊಂದಾಯಿಸಿ

Webdunia
ಸೋಮವಾರ, 18 ಮೇ 2020 (19:30 IST)
ಸರಕಾರದಿಂದ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಹೆಸರು ನೋಂದಣಿ ಮಾಡುವಂತೆ ಸೂಚಿಸಲಾಗಿದೆ.

ಕೊರೋನಾ ವೈರಸ್ ಲಾಕ್‍ಡೌನ್ ಸಂದರ್ಭದಲ್ಲಿ ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿರುವ ಉತ್ತರ ಪ್ರದೇಶ ರಾಜ್ಯದ ವಲಸೆ ಕಾರ್ಮಿಕರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಕಲಬುರಗಿಯಿಂದ ಲಖನೌ ಉತ್ತರ ಪ್ರದೇಶಕ್ಕೆ ತೆರಳಲು ಮೇ 19 ರಂದು ರಾತ್ರಿ 8 ಗಂಟೆಗೆ ರೈಲ್ವೆ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

ರೈಲು ಮುಖಾಂತರ ಪ್ರಯಾಣ ಬೆಳೆಸಲಿಚ್ಛಿಸುವ ಉತ್ತರ ಪ್ರದೇಶದ ವಲಸೆ ಕಾರ್ಮಿಕರು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ. 

ಈ ರೈಲಿನಲ್ಲಿ ಪ್ರಯಾಣ ಬೆಳೆಸಲು ಇಚ್ಛಿಸುವ ಉತ್ತರ ಪ್ರದೇಶ ರಾಜ್ಯದ ವಲಸೆ ಕಾರ್ಮಿಕರು ಕಲಬುರಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ನೋಡಲ್ ಅಧಿಕಾರಿ ಶ್ರೀಹರಿ ದೇಶಪಾಂಡೆ ಇವರನ್ನು ಮೊಬೈಲ್ ಸಂಖ್ಯೆ 8660952314, 9164046824 ಗಳಿಗೆ ಸಂಪರ್ಕಿಸಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ವಿವಾದ ಮಹತ್ವದ ನಿರ್ಧಾರ ಕೈಗೊಂಡ ನಾಯಕರು, ಇಲ್ಲಿದೆ ಮಾಹಿತಿ

ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ಹಿಂದೂಗಳ ನಂಬಿಕೆಯೊಂದಿಗೆ ಆಟವಾಡಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ

ಪುಟ್ಟ ಕಂದಮ್ಮಗಳನ್ನು ಡೇಕೇರ್‌ ಸೆಂಟರ್‌ನಲ್ಲಿ ಬಿಡುವ ಮುನ್ನಾ ಹುಷಾರ್‌, ಬೆಂಗಳೂರಿನಲ್ಲಿದ್ದು ಎನ್ನಲಾದ ಈ ಘಟನೆ ಕರುಳು ಹಿಂಡುತ್ತದೆ

Karnataka Weather: ಜು 2ರಂದು ದ.ಕನ್ನಡ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments