Select Your Language

Notifications

webdunia
webdunia
webdunia
webdunia

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂ.ಮ.ಸಾ.ಸಂಸ್ಥೆಯಿಂದ ವಿಶೇಷ ಸಾರಿಗೆ ವ್ಯವಸ್ಥೆ

ಸಾರ್ವಜನಿಕ  ಪ್ರಯಾಣಿಕರ ಅನುಕೂಲಕ್ಕಾಗಿ ಬೆಂ.ಮ.ಸಾ.ಸಂಸ್ಥೆಯಿಂದ ವಿಶೇಷ ಸಾರಿಗೆ  ವ್ಯವಸ್ಥೆ
bangalore , ಶನಿವಾರ, 11 ಫೆಬ್ರವರಿ 2023 (20:30 IST)
ಏರೋ ಇಂಡಿಯಾ ಪ್ರದರ್ಶನ ಹಿನ್ನೆಲೆ ಸಾರ್ವಜನಿಕ  ಪ್ರಯಾಣಿಕರ ಅನುಕೂಲಕ್ಕಾಗಿ ಬೆಂ.ಮ.ಸಾ.ಸಂಸ್ಥೆಯಿಂದ ವಿಶೇಷ ಸಾರಿಗೆ  ವ್ಯವಸ್ಥೆಯನ್ನ ಕಲ್ಪಿಸಲಾಗಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಭಾರತೀಯ ವಾಯುನೆಲೆಯಲ್ಲಿ ದಿನಾಂಕ 13 ರಿಂದ 17 ರವರೆಗೆ ಏರೋ ಇಂಡಿಯಾ ಪ್ರದರ್ಶನ ವೀಕ್ಷಿಸಲು ಹೋಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂ.ಮ.ಸಾ.ಸಂಸ್ಥೆಯ ವತಿಯಿಂದ ವಿಶೇಷ ಸಾರಿಗೆ ಸೌಲಭ್ಯವನ್ನು ಒದಗಿಸಿದ್ದು,ಪ್ರಯಾಣಿಕರ ದಟ್ಟಣೆಗನುಗುಣವಾಗಿ  ನಗರದ ವಿವಿಧ ಭಾಗಗಳಿಂದ ಪ್ರದರ್ಶನವು ನಡೆಯುವ ಸ್ಥಳಕ್ಕೆ ಹೆಚ್ಚುವರಿ ಬಸ್ಸುಗಳನ್ನು ಆಚರಣೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಎಂದು ಬಿಎಂಟಿಸಿ ತಿಳಿಸಿದೆ.ಇನ್ನು ಪ್ರಮುಖ ಬಸ್ ನಿಲ್ದಾಣಗಳಿಂದ ಬಸ್ ಟಿಕೆಟ್ ದರ 40 ರಿಂದ 45 ರೂ ಇರಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಲ್ಡಿಂಗ್ ಡೆಮಾಲಿಷನ್ ವೇಳೆ ಅವಘಡ- ಇಬ್ಬರು ಕಾರ್ಮಿಕರ ಸಾವು