ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂ.ಮ.ಸಾ.ಸಂಸ್ಥೆಯಿಂದ ವಿಶೇಷ ಸಾರಿಗೆ ವ್ಯವಸ್ಥೆ

Webdunia
ಶನಿವಾರ, 11 ಫೆಬ್ರವರಿ 2023 (20:30 IST)
ಏರೋ ಇಂಡಿಯಾ ಪ್ರದರ್ಶನ ಹಿನ್ನೆಲೆ ಸಾರ್ವಜನಿಕ  ಪ್ರಯಾಣಿಕರ ಅನುಕೂಲಕ್ಕಾಗಿ ಬೆಂ.ಮ.ಸಾ.ಸಂಸ್ಥೆಯಿಂದ ವಿಶೇಷ ಸಾರಿಗೆ  ವ್ಯವಸ್ಥೆಯನ್ನ ಕಲ್ಪಿಸಲಾಗಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಭಾರತೀಯ ವಾಯುನೆಲೆಯಲ್ಲಿ ದಿನಾಂಕ 13 ರಿಂದ 17 ರವರೆಗೆ ಏರೋ ಇಂಡಿಯಾ ಪ್ರದರ್ಶನ ವೀಕ್ಷಿಸಲು ಹೋಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂ.ಮ.ಸಾ.ಸಂಸ್ಥೆಯ ವತಿಯಿಂದ ವಿಶೇಷ ಸಾರಿಗೆ ಸೌಲಭ್ಯವನ್ನು ಒದಗಿಸಿದ್ದು,ಪ್ರಯಾಣಿಕರ ದಟ್ಟಣೆಗನುಗುಣವಾಗಿ  ನಗರದ ವಿವಿಧ ಭಾಗಗಳಿಂದ ಪ್ರದರ್ಶನವು ನಡೆಯುವ ಸ್ಥಳಕ್ಕೆ ಹೆಚ್ಚುವರಿ ಬಸ್ಸುಗಳನ್ನು ಆಚರಣೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಎಂದು ಬಿಎಂಟಿಸಿ ತಿಳಿಸಿದೆ.ಇನ್ನು ಪ್ರಮುಖ ಬಸ್ ನಿಲ್ದಾಣಗಳಿಂದ ಬಸ್ ಟಿಕೆಟ್ ದರ 40 ರಿಂದ 45 ರೂ ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ, RSS ದಲಿತರು ಯಾಕೆ ಸೇರ್ತಾರೋ ಸಿದ್ದರಾಮಯ್ಯ: ಜಾತಿ ಮಾತನಾಡುವುದನ್ನು ನಿಲ್ಲಿಸಿ ಎಂದ ನೆಟ್ಟಿಗರು

ಬೆಂಗಳೂರು 7 ಕೋಟಿ ರೂ ದರೋಡೆಗೆ ವೆಬ್ ಸೀರೀಸ್ ಸ್ಪೂರ್ತಿ: ಶಾಕಿಂಗ್ ವಿಚಾರಗಳು ಬಹಿರಂಗ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments