ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ

Webdunia
ಶುಕ್ರವಾರ, 13 ಮೇ 2022 (18:14 IST)
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಬೇಕಷ್ಟೇ.. ಈ ಬಗ್ಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಅವರೊಡನೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಈಗಾಗಲೇ ನಮ್ಮ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕೆಲಸ ಆರಂಭಿಸಿದ್ದಾರೆ ಎಂದರು.ಬೆಂಗಳೂರಿನಲ್ಲಿ ಇಂದು ನಡೆಯುವ ಜನತಾ ಜಲಧಾರೆ ಕಾರ್ಯಕ್ರಮ ಯಶಸ್ವಿಯಾಗಲೆಂದು ತಾಯಿ ಚಾಮುಂಡೇಶ್ವರಿಯಲ್ಲಿ ಬೇಡಿಕೊಂಡಿದ್ದೇನೆ. ಜನತಾ ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದ ಈತನಕ ನಿರಂತರವಾಗಿ ಉತ್ತಮ ಮಳೆಯಾಗುತ್ತಿದೆ. ಇದು ಶುಭ ಸೂಚಕ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ ಎಂದು ಹೆಚ್​ಡಿಕೆ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments