Select Your Language

Notifications

webdunia
webdunia
webdunia
webdunia

ಮಳೆಗಾಗಿ ಋಷ್ಯಶೃಂಗೇಶ್ವರಿಗೆ ವಿಶೇಷ ಪೂಜೆ

ಮಳೆಗಾಗಿ ಋಷ್ಯಶೃಂಗೇಶ್ವರಿಗೆ ವಿಶೇಷ ಪೂಜೆ
ರಾಜ್ಯದಲ್ಲಿ ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಕಿಗ್ಗಾದಲ್ಲಿರುವ ಋಷ್ಯಶೃಂಗೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಸರ್ಕಾರದ ಪರವಾಗಿ ಕೃಷಿ ಸಚಿವ ಚಲುವರಾಯಸ್ವಾಮಿಯವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.  ಬೆಳಗ್ಗೆ  ಸಚಿವ ಚೆಲುವರಾಯಸ್ವಾಮಿ ವಿಶೇಷ ಪೂಜೆ ಮಾಡಿದ್ದಾರೆ. ಮಲೆನಾಡು-ಕರಾವಳಿ ಜಿಲ್ಲೆಯನ್ನು ಹೊರತುಪಡಿಸಿ ಉಳಿದೆಡೆ ಮಳೆಯಾಗದ ಹಿನ್ನೆಲೆ ಪೂಜೆ ಮಾಡಲಾಗಿದೆ. ಅತಿವೃಷ್ಟಿ-ಅನಾವೃಷ್ಟಿ ಸಂದರ್ಭದಲ್ಲಿ ಸರ್ಕಾರದಿಂದ ಪೂಜೆ ನಡೆಸಲಾಗುತ್ತೆ. ಈ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಳೆಗಾಗಿ ಪೂಜೆ ಸಲ್ಲಿಸಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ಮುಷ್ಕರ ನಡೆಸದಂತೆ ಸಚಿವ ದಿನೇಶ್ ಗುಂಡೂರಾವ್ ಕರೆ