ಮಳೆಗಾಗಿ ಋಷ್ಯಶೃಂಗೇಶ್ವರಿಗೆ ವಿಶೇಷ ಪೂಜೆ

Webdunia
ಭಾನುವಾರ, 9 ಜುಲೈ 2023 (15:05 IST)
ರಾಜ್ಯದಲ್ಲಿ ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಕಿಗ್ಗಾದಲ್ಲಿರುವ ಋಷ್ಯಶೃಂಗೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಗಿದೆ. ಸರ್ಕಾರದ ಪರವಾಗಿ ಕೃಷಿ ಸಚಿವ ಚಲುವರಾಯಸ್ವಾಮಿಯವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.  ಬೆಳಗ್ಗೆ  ಸಚಿವ ಚೆಲುವರಾಯಸ್ವಾಮಿ ವಿಶೇಷ ಪೂಜೆ ಮಾಡಿದ್ದಾರೆ. ಮಲೆನಾಡು-ಕರಾವಳಿ ಜಿಲ್ಲೆಯನ್ನು ಹೊರತುಪಡಿಸಿ ಉಳಿದೆಡೆ ಮಳೆಯಾಗದ ಹಿನ್ನೆಲೆ ಪೂಜೆ ಮಾಡಲಾಗಿದೆ. ಅತಿವೃಷ್ಟಿ-ಅನಾವೃಷ್ಟಿ ಸಂದರ್ಭದಲ್ಲಿ ಸರ್ಕಾರದಿಂದ ಪೂಜೆ ನಡೆಸಲಾಗುತ್ತೆ. ಈ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಮಳೆಗಾಗಿ ಪೂಜೆ ಸಲ್ಲಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೊಬೆಲ್ ಪ್ರಶಸ್ತಿ ತನಗೆ ಸಿಗಲಿಲ್ಲ ಎಂದು ಟ್ರಂಪ್ ಗೆ ಎಷ್ಟು ಹೊಟ್ಟೆ ಉರಿ ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಸಕ್ಕರೆ ಖಾಯಿಲೆ ದೂರ ಮಾಡಲು ಈ ಆಹಾರ ಬೆಸ್ಟ್

ಆರು ತಿಂಗಳೊಳಗಿನ ಮಕ್ಕಳಿಗೆ ಕೆಮ್ಮು ಇದ್ದರೆ ಏನು ಮಾಡಬೇಕು: ಇಲ್ಲಿದೆ ಗೈಡ್ ಲೈನ್ಸ್

ಸಿಎಂ ಹುದ್ದೆ ಬಗ್ಗೆ ಮಾತಾಡಬಾರದು ಎನ್ನುತ್ತಿದ್ದ ಡಿಕೆ ಶಿವಕುಮಾರ್, ಸಿದ್ದರಾಮಯ್ಯನಿಂದಲೇ ಪ್ರತ್ಯೇಕ ಸಭೆ

ಮುಂದಿನ ಸುದ್ದಿ
Show comments