Webdunia - Bharat's app for daily news and videos

Install App

ಒಂದುವರೆ ತಿಂಗಳು ಅಪ್ರಾಪ್ತೆಯನ್ನು ರೇಪ್ ಮಾಡಿದ ಕಾಮುಕ ಅರೆಸ್ಟ್

Webdunia
ಬುಧವಾರ, 28 ನವೆಂಬರ್ 2018 (13:43 IST)
ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಅಪ್ರಾಪ್ತ  ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕನ ಬಂಧನ ಮಾಡಲಾಗಿದೆ.

ಚಿಂತಾಮಣಿ ನಗರದ ಅಗ್ರಹಾರ ನಿವಾಸಿ  16 ವರ್ಷದ ಬಾಲಕಿಯ ಮೇಲೆ ಸತೀಶ್ (23) ಅತ್ಯಾಚಾರ ಎಸಗಿದ ವ್ಯಕ್ತಿ ಯಾಗಿದ್ದಾನೆ.

ಚಿಂತಾಮಣಿ ನಗರದ ಅಗ್ರಹಾರ ಮೂಲದ ಸತೀಶ್ ಬಂಧನಕ್ಕೊಳಗಾದ ವ್ಯಕ್ತಿಯಾಗಿದ್ದಾನೆ.

ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿದ  ಕಾಮುಕ ಒಂದುವರೆ ತಿಂಗಳು ಪಿಂಡಪಾಪಾನಹಳ್ಳಿ ಗ್ರಾಮದಲ್ಲಿ ಅಪ್ರಾಪ್ತೆಯನ್ನು ಇರಿಸಿ ಅತ್ಯಾಚಾರ ನಡೆಸಿದ್ದಾನೆ. ನೊಂದ ಪೋಷಕರಿಂದ ಚಿಂತಾಮಣಿ ನಗರ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ಪೋಸ್ಕೋ ಕಾಯಿದೆಯಡಿ ದೂರು ದಾಖಲಿಸಿಕೊಂಡ ಪೊಲೀಸರು, ಖಚಿತ ಮಾಹಿತಿ ಮೇಲೆ ಆರೋಪಿ ಸತೀಶನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments