Publish Date: Sun, 10 Dec 2017 (22:21 IST)
Updated Date: Sun, 10 Dec 2017 (22:23 IST)
ನಟ ಉಪೇಂದ್ರ ಅವರು ರಾಜಕೀಯಕ್ಕೆ ಪ್ರವೇಶ ಮಾಡುವ ಮುನ್ನ, ಅಕ್ರಮವಾಗಿ ಭೂಮಿ ಕಬಳಿಸಿರುವ ರೈತರ ಮನ ಗೆಲ್ಲಲಿ ಎಂದು ಸಮಾಜ ಪರಿವರ್ತನಾ ಆಂದೋಲನದ ಮುಖ್ಯಸ್ಥ ಎಸ್.ಆರ್.ಹಿರೇಮಠ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪಕ್ಷ ಕಟ್ಟಲು, ಸಂಘಟನೆ ಮಾಡಲು ಅವಕಾಶಗಳಿವೆ. ಆದರೆ, ಸಾರ್ವಜನಿಕ ಜೀವನಕ್ಕೆ ಬರುವಾಗ ಅಕ್ರಮಗಳನ್ನು ಹೊತ್ತು ಬರಬರಾದರು ಎಂದಿದ್ದಾರೆ.
ಅಕ್ರಮವಾಗಿ ಕಬಳಿಸಿರುವ ಭೂಮಿಯಲ್ಲಿ ರುಪ್ಪೀಸ್ ರೆಸಾರ್ಟ್ ಕಟ್ಟಿರುವ ಉಪೇಂದ್ರ ಅಕ್ರಮದಿಂದ ಹೊರಬಂದು ಸಾರ್ವಜನಿಕ ಜೀವನಕ್ಕೆ ಬರಲಿ. ನಂತರ ಜನರಿಗೆ ಒಳ್ಳೆಯದು ಮಾಡಲಿ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.