Daily Horoscope

‘ಸಿಎಂ ಸಿದ್ದರಾಮಯ್ಯಗೆ ರಾವಣನ ಬುದ್ಧಿ’

Webdunia
ಮಂಗಳವಾರ, 13 ಮಾರ್ಚ್ 2018 (13:35 IST)
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಶ್ರೀನಿವಾಸ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯರಿಂದ ಮುನಿಸಿಕೊಂಡು ಬಿಜೆಪಿ ಸೇರಿದ್ದ ಶ್ರೀನಿವಾಸ ಪ್ರಸಾದ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯರದ್ದು ರಾವಣನ ಬುದ್ಧಿ. ಇದು ಗೊತ್ತಿದ್ದರೂ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ರದ್ದು ವಿಭೀಷಣನ ಮೌನ ಎಂದು ಶ್ರಿನಿವಾಸ ಪ್ರಸಾದ್ ಕಿಡಿ ಕಾರಿದ್ದಾರೆ.

ಸಿದ್ದರಾಮಯ್ಯ ಓರ್ವ ಹೊಗಳು ಭಟ್ಟ. ಠೇವಣಿ ಕಳೆದುಕೊಂಡ ರಾಹುಲ್ ಗಾಂಧಿ ಮುಂದಿನ ಪ್ರಧಾನಿ ಎಂದು ಹೊಗಳುವುದೇ ಅವರ ಕೆಲಸ. ರಾಹುಲ್ ಗಾಂಧಿ ಶೌಟಿಂಗ್ ಕಮಾಂಡೆಂಟ್ ಎಂದು ಶ್ರೀನಿವಾಸ ಪ್ರಸಾದ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments