Select Your Language

Notifications

webdunia
webdunia
webdunia
webdunia

ಶ್ರೀಲಂಕಾ ಅಧ್ಯಕ್ಷ ಪರಾರಿ ಆರ್ಥಿಕ ಬಿಕ್ಕಟಿನಲ್ಲಿ ಶ್ರೀಲಂಕಾ

ಶ್ರೀಲಂಕಾ ಅಧ್ಯಕ್ಷ ಪರಾರಿ ಆರ್ಥಿಕ ಬಿಕ್ಕಟಿನಲ್ಲಿ ಶ್ರೀಲಂಕಾ
ಬೆಂಗಳೂರು , ಬುಧವಾರ, 13 ಜುಲೈ 2022 (14:42 IST)
ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದ ಜನರ ಆಕ್ರೋಶಕ್ಕೆ ಮಣಿದಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ, ಬುಧವಾರ ಮುಂಜಾನೆ ದೇಶ ಬಿಟ್ಟು ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
 
ಈ ಕುರಿತು ಸುದ್ದಿಸಂಸ್ಥೆ ಎಎಫ್‌ಪಿ (ಎಪಿ) ವರದಿಯನ್ನು ಎಎನ್‌ಐ ಟ್ವೀಟ್ ಮಾಡಿದೆ.
ರಾಜಪಕ್ಸ ಅವರು ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಲಂಕಾ ವಾಯುಪಡೆಯ ವಿಮಾನದಲ್ಲಿ ಮಾಲ್ಡೀವ್ಸ್‌ನ ರಾಜಧಾನಿ ಮಾಲೆಗೆ ಹೊರಟಿದ್ದಾರೆ ಎಂದು ಏಜೆನ್ಸಿಗಳು ವರದಿ ಮಾಡಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಧಾನಿಯಲ್ಲಿ ಗಾಂಜಾ ಗಿಡ ಬೆಳೆದ ಭೂಪರು..!!!