Webdunia - Bharat's app for daily news and videos

Install App

ರಾಜ್ಯಾದ್ಯಂತ ಹೋರಾಟಕ್ಕೆ ಶ್ರೀರಾಮಸೇನೆ ಕರೆ

Webdunia
ಸೋಮವಾರ, 22 ಆಗಸ್ಟ್ 2022 (08:05 IST)
ಕಲಬುರಗಿ : ರಾಜ್ಯದಲ್ಲಿ ಸ್ವಲ್ಪ ದಿನ ಬಿಡುವು ನೀಡಿದ್ದ ಆಜಾನ್ ಯುದ್ಧ ಮತ್ತೆ ಸದ್ದು ಮಾಡ್ತಿದೆ.

ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಜಾನ್ ವಿರುದ್ಧ ಹಿಂದೂ ಸಂಘಟನೆಗಳು ಹೋರಾಟಕ್ಕೆ ನಿರ್ಧರಿಸಿವೆ.

ಮಸೀದಿ ಧ್ವನಿವರ್ಧಕ ವಿರುದ್ಧ ಆಗಸ್ಟ್ 23ರಂದು, ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ಜಿಲ್ಲೆಯ ಎಸ್ಪಿ ಕಚೇರಿಗಳ ಎದುರು ಪ್ರತಿಭಟನೆ ಮಾಡೋದಾಗಿ ಶ್ರೀರಾಮಸೇನೆ ಕರೆ ನೀಡಿದೆ. 

ಈ ಕುರಿತು ಮಾತನಾಡಿರುವ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು, ರಾಜ್ಯದ ಅನೇಕ ಮಸೀದಿಗಳಲ್ಲಿ ಇನ್ನೂ ಅನಧಿಕೃತವಾಗಿ ಆಜಾನ್ ಕೂಗಲು ಮೈಕ್ಗಳನ್ನು ಬಳಸಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲೆ, ಸುಲಿಗೆ ಆದ್ರೂ ಗೃಹಸಚಿವರು ಮಾತಾಡಲ್ಲ, ಅವರಿಗೆ ಆರ್ ಎಸ್ಎಸ್ ನದ್ದೇ ಚಿಂತೆ: ಛಲವಾದಿ ನಾರಾಯಣಸ್ವಾಮಿ

ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜತೆ ಸಿಎಂ ಡಿಕೆ ಶಿವಕುಮಾರ್ ವಿಡಿಯೋ ಕಾಲ್‌ನಲ್ಲಿ ಮಾತುಕತೆ

ನೇಪಾಳ ಪ್ರವಾಹ: 80 ಯಾತ್ರಾರ್ಥಿಗಳು ನಾಪತ್ತೆ, ಈಶಾ ಶಿಬಿರದಲ್ಲಿ ಕಂಬನಿ ಮಿಡಿದ ಸದ್ಗುರು, Video

ನೇಪಾಳ ಮೇಘಸ್ಫೋಟದಲ್ಲಿ ಇಶಾ ಫೌಂಡೇಶನ್‌ನ 77 ಯಾತ್ರಿಕರು ಕಣ್ಮರೆ: ಸಂಪರ್ಕ ಸಾಧಿಸಲು ಜಗ್ಗಿ ವಾಸುದೇವ್ ಹರಸಾಹಸ

ಅಪಘಾತವನ್ನು ತಪ್ಪಿಸಲು ಹೋಗಿ ಪಲ್ಟಿಯಾದ ಬಸ್‌, ಮುಂದೆ ಇದ್ದ ಸವಾರ ಪಾರಾಗಿದ್ದೆ ಪವಾಡ, Video

ಮುಂದಿನ ಸುದ್ದಿ
Show comments