Select Your Language

Notifications

webdunia
webdunia
webdunia
webdunia

ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಆರೋಪ ಶ್ರೀರಾಮ ಸೇನೆ ದೂರು

ನ್ಯಾಯಮೂರ್ತಿಗಳಿಗೆ ಜೀವ ಬೆದರಿಕೆ ಆರೋಪ ಶ್ರೀರಾಮ ಸೇನೆ ದೂರು
ಬೆಂಗಳೂರು , ಸೋಮವಾರ, 21 ಮಾರ್ಚ್ 2022 (18:12 IST)
ಶಾಲಾ-ಕಾಲೇಜಿನಲ್ಲಿ ಹಿಜಾಬ್ ಸಂಬಂಧ ತೀರ್ಪು ನೀಡಿದ ನ್ಯಾಯಾಧೀಶರಿಗೆ ಬೆದರಿಕೆ ಒಡ್ಡಿರುವ ಮುಸ್ಲಿಂ ಸಂಘಟನೆ ಮುಖಂಡನ ವಿರುದ್ಧ ವಿಧಾನಸೌಧ ಠಾಣೆಗೆ ಶ್ರೀರಾಮಸೇನೆ ದೂರು ನೀಡಿದೆ.
 
ಶ್ರೀರಾಮಸೇನೆ ಬೆಂಗಳೂರು ನಗರ ಅಧ್ಯಕ್ಷ ಚಂದ್ರಶೇಖರ್ ಎಂಬಾತ ದೂರು ನೀಡಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದರ ಕುರಿತು ಹೈಕೋರ್ಟ್ನ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಹಿಜಾಬ್ ಧರಿಸಿ ತರಗತಿಗೆ ಪ್ರವೇಶ ಮಾಡಬಾರದು. ಸರ್ಕಾರದ ಆದೇಶ ಪಾಲನೆ ಮಾಡಬೇಕೆಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಮತ ಹಾಕಿದ್ದಕ್ಕೆ ಮನೆಯಿಂದ ಗೇಟ್ ಪಾಸ್