ಕುಮಟಳ್ಳಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿದ್ದೇವೆ- ಸಚಿವ ಶ್ರೀಮಂತ ಪಾಟೀಲ್

Webdunia
ಗುರುವಾರ, 13 ಫೆಬ್ರವರಿ 2020 (10:19 IST)
ಬೆಳಗಾವಿ: ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ ಬಳಿ ಮನವಿ ಮಾಡಿದ್ದೇವೆ ಎಂದು ಜವಳಿ ಸಚಿವ ಶ್ರೀಮಂತ ಪಾಟೀಲ್ ಹೇಳಿದ್ದಾರೆ.


ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೂ ಸಹ ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ. ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ ನಡೆದಿದೆ. ಸಕ್ಕರೆ ಖಾತೆ ನನಗೆ ಬೇಡ ಎಂದಿದ್ದೇನೆ ಎಂದು ಹೇಳಿದ್ದಾರೆ.


ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ನಿರ್ಧರಿಸುತ್ತಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments