ನಂಜನಗೂಡಿನ ಸೋಲಿನ ಸೇಡು ತೀರಿಸಿಕೊಳ್ಳುತ್ತೇನೆ: ಶ್ರೀನಿವಾಸ್ ಪ್ರಸಾದ್ ಪ್ರತಿಜ್ಞೆ

Webdunia
ಬುಧವಾರ, 15 ನವೆಂಬರ್ 2017 (18:45 IST)
ನಂಜನಗೂಡು ಉಪಚುನಾವಣೆಯ ಸೋಲಿನ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂಜನಗೂಡಿನ ಸೋಲಿನ ಸೇಡು ತೀರಿಸಿಕೊಂಡು ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಮಹಾದೇವಪ್ಪಗೆ ತಕ್ಕ ಪಾಠ ಕಲಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಯಾವುದೇ ಕಾರಣಕ್ಕೂ ನಾನು ಮತ್ತೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬದಲಿಗೆ ಯಾರೇ ಬಿಜೆಪಿ ಅಭ್ಯರ್ಥಿಯಾದರೂ ನಂಜನಗೂಡು, ವರುಣ ಕ್ಷೇತ್ರ, ಟೀ ನರಸೀಪುರ, ಕ್ಷೇತ್ರಗಳಲ್ಲಿ ಗೆಲುವಿಗೆ ಸಹಕರಿಸುತ್ತೇನೆ ಎಂದರು.
 
ಕಾಂಗ್ರೆಸ್ ಪಕ್ಷವನ್ನು ಈ ಮೂರು ಕ್ಷೇತ್ರಗಳಲ್ಲಿ ಸೋಲಿಸುವ ಮೂಲಕ ಸೇಡು ತೀರಿಸಿಕೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷ ಸೋಲೇ ನನ್ನ ಮುಖ್ಯ ಗುರಿಯಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಶ್ರೀನಿವಾಸ್ ಪ್ರಸಾದ್ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪುಣೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, 18ವರ್ಷದ ಯುವಕ ಅರೆಸ್ಟ್‌

Indigo Crisis: ಇನ್ನೂ ಎಷ್ಟು ಲಗೇಜ್‌ಗಳು ಪ್ರಯಾಣಿಕರ ಕೈ ಸೇರಲಿದೆ ಗೊತ್ತಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಮುಂದಿನ ಸುದ್ದಿ
Show comments