Webdunia - Bharat's app for daily news and videos

Install App

ಕಂಬಳಪಟು ಶ್ರೀನಿವಾಸ ಗೌಡರ ದಾಖಲೆ ಮುರಿದ ಮತ್ತೊಬ್ಬ ಕಂಬಳ ಪಟು

Webdunia
ಮಂಗಳವಾರ, 18 ಫೆಬ್ರವರಿ 2020 (10:17 IST)
ಮಂಗಳೂರು : ವಿಶ್ವದ ಅತೀ ವೇಗದ ಓಟಗಾರ ಉಸೇನ್ ಬೋಲ್ಟ್ ಅವರ ದಾಖಲೆಯನ್ನು ಕಂಬಳ ಪಟು ಶ್ರೀನಿವಾಸ ಗೌಡ ಮುರಿದಿದ್ದರು. ಆದರೆ ಇದೀಗ ಶ್ರೀನಿವಾಸ ಗೌಡ ಅವರ ದಾಖಲೆಯನ್ನು ಮತ್ತೊಬ್ಬ ಕಂಬಳಪಟು ನಿಶಾಂತ್ ಶೆಟ್ಟಿ ಮುರಿದಿದ್ದಾರೆ ಎನ್ನಲಾಗಿದೆ.


ಕಾರ್ಕಳದ ಬಜಗೋಳಿಯವರಾದ ಶ್ರೀನಿವಾಸ ಗೌಡ 13.62 ಸೆಕೆಂಡ್ ನಲ್ಲಿ 143 ಮೀಟರ್ ಕ್ರಮಿಸಿ ಉಸೇನ್ ಬೋಲ್ಟ್ ಸಾಧನೆ ಮುರಿದಿದ್ದರು. ಇವರಿಗೆ ಇಡೀ ದೇಶದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ಆದರೆ ಇದೀಗ ವೇಣೂರಿನ ಪೆರ್ಮುಡ ಕಂಬಳದಲ್ಲಿ ನಿಶಾಂತ್ ಶೆಟ್ಟಿ ಅವರು 13.61 ಸೆಕೆಂಡ್ ನಲ್ಲಿ 143 ಮೀಟರ್ ಕ್ರಮಿಸಿ ಉಸೇನ್ ಬೋಲ್ಟ್ ಸಾಧನೆಯ ಜೊತೆಗೆ ಶ್ರೀನಿವಾಸ ಗೌಡ ಅವರ ದಾಖಲೆಯನ್ನು ಮುರಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments